ಪೋಷಕರ ನಿರೀಕ್ಷೆ ಹುಸಿಗೊಳಿಸದಿರಿ
Team Udayavani, Mar 16, 2022, 8:35 PM IST
ದಾವಣಗೆರೆ: ಪೋಷಕರ ನಿರೀಕ್ಷೆ, ಅಪೇಕ್ಷೆಗೆ ಅನುಗುಣವಾಗಿಉತ್ತಮ ಅಭ್ಯಾಸದ ಮೂಲಕ ಉತ್ತುಂಗಕ್ಕೇರಬೇಕುಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕಸಾಲಿಗ್ರಾಮ ಗಣೇಶ್ ಶೆಣೈ ಹೇಳಿದರು.ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರೀಕ್ಷಾ ಪೂರ್ವಭಾವಿಸಿದ್ಧತಾ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು.
ಪೋಷಕರು ತಮ್ಮ ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮಅಂಕ ಪಡೆದು ಉನ್ನತ ಮಟ್ಟದ ಸಾಧನೆ ಮಾಡಿ ಉತ್ತುಂಗಕ್ಕೆಏರಬೇಕು ಎಂಬ ಆಕಾಂಕ್ಷೆಯೊಂದಿಗೆ ತುಂಬಾ ನಿರೀಕ್ಷೆಇಟ್ಟುಕೊಂಡಿರುತ್ತಾರೆ. ಅದನ್ನು ಈಡೇರಿಸುವತ್ತ ಎಲ್ಲಮಕ್ಕಳು ಗಮನ ನೀಡುವುದು ಮಾತ್ರವಲ್ಲ ಸಾಧಿಸಿತೋರಿಸಬೇಕು ಎಂದರು.
ಮಕ್ಕಳು ತಂದೆ-ತಾಯಿಗಳ ಅಪೇಕ್ಷೆಗೆ ಅನುಗುಣವಾಗಿಯಾವುದೇ ಅಡ್ಡ ದಾರಿ ಹಿಡಿಯದೆ ಓದಿನ ಕಡೆ ಹೆಚ್ಚಿನಆದ್ಯತೆ, ಮಾನ್ಯತೆ ಕೊಟ್ಟು ಸ್ಪಂದಿಸಬೇಕಾಗಿರುವುದುಆದ್ಯ ಕರ್ತವ್ಯ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳುಯಾವುದೇ ರೀತಿಯ ಉಡಾಫೆ, ನಿರ್ಲಕ್ಷé ಮಾಡದೆಮುಂದಿನ ಭವ್ಯ ಭವಿಷ್ಯದ ನಾಂದಿ ಹಾಡುವ, ಭದ್ರವಾದಬುನಾದಿಗೆ ಪೂರಕವಾದ ಸಂದರ್ಭವನ್ನು ಗಂಭೀರವಾಗಿಪರಿಗಣಿಸಬೇಕು. ಚೆನ್ನಾಗಿ ವ್ಯಾಸಂಗ ಮಾಡಬೇಕು ಎಂದುಸಲಹೆ ನೀಡಿದರು.
ಕಲಾಕುಂಚ ಮಹಿಳಾ ಸಂಸ್ಥೆಯ ಸಂಸ್ಥಾಪಕಿ ಜ್ಯೋತಿಗಣೇಶ್ ಶೆಣೈ, ಹೇಮಾ ಶಾಂತಪ್ಪ ಪೂಜಾರಿ, ಗಿರಿಜಮ್ಮನಾಗರಾಜ್, ಶಾರದಮ್ಮ ಶಿವನಪ್ಪ ಇತರರು ಇದ್ದರು.”ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದುಉತ್ತಮ ಫಲಿತಾಂಶದೊಂದಿಗೆ ವ್ಯಾಸಂಗ ಮಾಡಿದಶಾಲೆಗೆ, ಪೋಷಕರಿಗೆ, ಹುಟ್ಟಿದ ಊರಿಗೆ ಕೀರ್ತಿ ತಂದುಕೊಡುತ್ತೇವೆ’ ಎಂದು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿಸೀÌಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.