ನಿನ್ನೆ ಹತ್ತು ಜನ ಡಿಸ್ಚಾರ್ಜ್
Team Udayavani, Jun 15, 2020, 11:30 AM IST
ದಾವಣಗೆರೆ: ಭಾನುವಾರ ದಾವಣಗೆರೆಯಲ್ಲಿ ಯಾವುದೇ ಕೋವಿಡ್ ಹೊಸ ಪ್ರಕರಣ ಪತ್ತೆಯಾಗಿಲ್ಲ. ಕೋವಿಡ್ ಸಂಬಂಧಿತ ಪರೀಕ್ಷೆಗೆ ಕಳಿಸಲಾಗಿದ್ದ 24 ಮಾದರಿಗಳ ವರದಿ ನೆಗೆಟಿವ್ ಎಂದು ಬಂದಿದೆ.
ಕೋವಿಡ್ ನಿಂದ ಗುಣಮುಖರಾದ ರೋಗಿ ನಂಬರ್ 5313, 5306, 5308, 5310, 5312, 5299, 5315, 5311, 5309, 5300 ಒಟ್ಟು ಹತ್ತು ಜನ ಸೋಂಕಿತರು ಭಾನುವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾನುವಾರ ಐವರು ಒಳಗೊಂಡಂತೆ 971 ಜನರು ಅವಲೋಕನದಲ್ಲಿದ್ದಾರೆ. 671 ಜನರು ಹೋಂ, 87 ಜನರು ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ. ಐವರು ಒಳಗೊಂಡಂತೆ 678 ಜನರು ಆಸ್ಪತ್ರೆಯಲ್ಲಿದ್ದಾರೆ.
ಭಾನುವಾರ 82 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆಗೆ ಸಂಬಂಧಿಸಿದಂತೆ ಕಳಿಸಲಾಗಿರುವ ಒಟ್ಟು 11,930 ಗಂಟಲು ದ್ರವ ಮಾದರಿಯಲ್ಲಿ 11,226 ಮಾದರಿಗಳ ವರದಿ ನೆಗೆಟಿವ್ ಆಗಿದೆ. ಇನ್ನೂ 478 ಮಾದರಿಗಳ ವರದಿ ಬರಬೇಕಾಗಿದೆ. ಜಿಲ್ಲೆಯಲ್ಲಿ ಒಟ್ಟು 226 ಪ್ರಕರಣಗಳಲ್ಲಿ ಈವರೆಗೆ 194 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಆರು ಜನರು ಮೃತಪಟ್ಟಿದ್ದಾರೆ. 26 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.