ವಕೀಲರಿಗೆ ಆರ್ಥಿಕ ನೆರವು ನೀಡಿ
Team Udayavani, May 23, 2020, 11:36 AM IST
ದಾವಣಗೆರೆ: ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಡಿಸಿಗೆ ಮನವಿ ಸಲ್ಲಿಸಿದ ಸಂದರ್ಭ.
ದಾವಣಗೆರೆ: ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಎಲ್ಲಾ ವಕೀಲರಿಗೆ ಆರ್ಥಿಕ ನೆರವು ನೀಡಲು ಸರ್ಕಾರಕ್ಕೆ ಜಿಲ್ಲಾ ವಕೀಲರ ಸಂಘ ಮನವಿ ಮಾಡಿದೆ.
ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಲಾಕ್ಡೌನ್ ವಿಧಿಸಿರುವುದರಿಂದ ಒಂದೂವರೆ ತಿಂಗಳಿನಿಂದಲೂ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳ ಕಾರ್ಯಕಲಾಪ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಹಿರಿಯ ಹಾಗೂ ಕಿರಿಯ ಬಹುತೇಕ ವಕೀಲರಿಗೆ ಆದಾಯ ಇಲ್ಲದೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದಾರೆ. ಜೀವನ ನಿರ್ವಹಣೆಯೂ ತುಂಬಾ ದುಸ್ತರವಾಗಿದೆ. ಹಾಗಾಗಿ ಸರ್ಕಾರ ಎಲ್ಲಾ ವಕೀಲರಿಗೆ ತಕ್ಷಣ ಆರ್ಥಿಕ ನೆರವು ಘೋಷಣೆಗೆ ಕ್ರಮ ವಹಿಸಬೇಕೆಂದು ವಕೀಲರ ಪರವಾಗಿ ಸಂಘದ ಅಧ್ಯಕ್ಷ ಎನ್.ಟಿ. ಮಂಜುನಾಥ್, ಕಾರ್ಯದರ್ಶಿ ಬಿ.ಎಸ್.ಲಿಂಗರಾಜ್, ಇತರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.