ವಿವಿಧ ಕಾಮಗಾರಿಗೆ ಚಾಲನೆ


Team Udayavani, Jul 4, 2020, 11:14 AM IST

04-July-03

ದಾವಣಗೆರೆ: ಬೀರೂರು- ಸಮ್ಮಸಗಿ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.

ದಾವಣಗೆರೆ: ದಾವಣಗೆರೆ-ಹರಿಹರ ನಗಾರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶುಕ್ರವಾರ ಬೀರೂರು- ಸಮ್ಮಸಗಿ ರಸ್ತೆಯ ವಿವಿಧ ಕಾಮಗಾರಿಗಳಿಗೆ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್‌.ಎ. ರವೀಂದ್ರನಾಥ್‌ ಭೂಮಿಪೂಜೆ ನೆರವೇರಿಸಿದರು.

ದಾವಣಗೆರೆ-ಹರಿಹರ ನಗಾರಾಭಿವೃದ್ಧಿ ಪ್ರಾಧಿಕಾರದ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಬೀರೂರು- ಸಮ್ಮಸಗಿ ರಸ್ತೆಯ ಉಳಿದ ಪ್ರದೇಶದಲ್ಲಿ.49 ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ಅಲಂಕಾರಿಕ ಕಂಬ ಹಾಗೂ ಜಿಲ್ಲಾಧಿಕಾರಿ ಕಚೇರಿಯಿಂದ ಜಿಎಂಐಟಿವರೆಗೆ 40 ಎಲ್‌.ಇ.ಡಿ ದೀಪಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ಮಾಯಕೊಂಡ ಶಾಸಕ ಪ್ರೊ| ಎನ್‌. ಲಿಂಗಣ್ಣ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ನಿರ್ದೇಶಕರಾದ ದೇವಿರಮ್ಮ, ಸೌಭಾಗ್ಯ ಮುಕುಂದ, ಡಿ.ಬಿ. ಜಯರುದ್ರಪ್ಪ, ನಾಗರಾಜ್‌, ಕಾರ್ಯಪಾಲಕ ಅಭಿಯಂತರ ಶ್ರೀಕರ್‌, ಸುಜಯ್‌ಕುಮಾರ್‌ ಇದ್ದರು.

ಟಾಪ್ ನ್ಯೂಸ್

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.