ಕರ್ನಾಟಕ ಜಾನಪದ ಅಕಾಡೆಮಿ ಸಹ ಸದಸ್ಯರಾಗಿ ಆಯ್ಕೆ

Team Udayavani, Jan 1, 2021, 7:36 PM IST

Elected as a fellow member of the Karnataka Folk Academy

ದಾವಣಗೆರೆ: ಕರ್ನಾಟಕ ಜಾನಪದ ಅಕಾಡೆಮಿ ಸಹ ಸದಸ್ಯರಾಗಿ ಸಂಗೀತ ಶಿಕ್ಷಕಿ ಸಿ.ಕೆ. ರುದ್ರಾಕ್ಷಿಬಾಯಿ ಆಯ್ಕೆಯಾಗಿದ್ದಾರೆ ಎಂದು ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದ್ದಾರೆ.

ದಾವಣಗೆರೆ ತಾಲೂಕಿನ ಪುಟ್ಟ ಹಳ್ಳಿ ಚಿನ್ನಸಮುದ್ರ ಮೂಲದವರಾದ ರುದ್ರಾಕ್ಷಿಬಾಯಿ ಶ್ರೀ ಸಿದ್ಧಗಂಗಾ ಸಂಸ್ಥೆ ಯಲ್ಲಿ ಸಂಗೀತ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುವ ಜೊತೆಗೆ 500ಕ್ಕೂ ಹೆಚ್ಚು ಕಡೆ ಕಾರ್ಯಕ್ರಮಗಳ ನೀಡಿದ್ದಾರೆ. ಅಂತಹ ಗ್ರಾಮೀಣ ಪ್ರತಿಭೆಯನ್ನ ಗುರುತಿಸಿ ಜಾನಪದ ಅಕಾಡೆಮಿಯ ಸಹ ಸದಸ್ಯೆಯನ್ನಾಗಿ ಆಯ್ಕೆ ಮಾಡಿರುವುದು ಜಿಲ್ಲೆಗೆ ಹೆಮ್ಮೆಯ ವಿಚಾರ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹರ್ಷ ವ್ಯಕ್ತಪಡಿಸಿದರು.

ಶ್ರೀ ಸಿದ್ಧಗಂಗಾ ಸಂಸ್ಥೆ ಯ ಡಾ| ಡಿ.ಎಸ್‌. ಜಯಂತ್‌ ಮಾತನಾಡಿ, ಸಿ.ಕೆ. ರುದ್ರಾಕ್ಷಿಬಾಯಿ ನಮ್ಮ ಶಾಲೆಯಲ್ಲಿ ಸಂಗೀತ ಶಿಕ್ಷಕಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೊಸ ಮೆರಗು ನೀಡುತ್ತಿದ್ದಾರೆ. ಸಾಕಷ್ಟು ಸಂಕಷ್ಟಗಳ ನಡುವೆಯೂ ಜಾನಪದ ಅಕಾಡೆಮಿಯ ಸಹ ಸದಸ್ಯೆಯಾಗಿ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ ಎಂದರು. ಸಿ.ಕೆ. ರುದ್ರಾಕ್ಷಿಬಾಯಿ ಮಾತನಾಡಿ, ಅಪ್ಪಟ ಗ್ರಾಮೀಣ ಭಾಗದಿಂದ ಹೊರ ಬಂದಿರುವ ತಮ್ಮನ್ನು ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಗುರುತಿಸಿ ಸಹ ಸದಸ್ಯೆಯನ್ನಾಗಿಆಯ್ಕೆ ಮಾಡಿದ್ದಾರೆ.

ಜಾನಪದ ಕ್ಷೇತ್ರಕ್ಕೆ ನನ್ನಿಂದಆಗುವ ಎಲ್ಲಾ ರೀತಿಯ ಕೆಲಸ ಮಾಡುವುದಾಗಿ  ತಿಳಿಸಿದರು. ತಾಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಎನ್‌. ಸ್ವಾಮಿ, ಕೆ. ರಾಘವೇಂದ್ರ ನಾಯರಿ, ಕೆ. ರಾಘವೇಂದ್ರನಾಯ್ಕ, ಸಿ. ಪುಟ್ಟ ನಾಯ್ಕ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ:ಗ್ರಾಮೀಣದಲ್ಲಿ ಬಿಜೆಪಿ ಬೇರು ಬಲವರ್ಧನೆ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.