ಹರಿಹರ: ಮತ್ತೋರ್ವನಿಗೆ ಸೋಂಕು
Team Udayavani, Jul 6, 2020, 11:30 AM IST
ಹರಿಹರ: ಗೌಸಿಯಾ ಕಾಲೋನಿಯ ಕಂಟೈನ್ಮೆಂಟ್ ಝೋನ್‌ಗೆ ಭಾನುವಾರ ಡಿಎಂಒ. ತಹಶೀಲ್ದಾರ್, ಇತರ ಅಧಿಕಾರಿಗಳು ಭೇಟಿ ನೀಡಿದರು
ಹರಿಹರ: ನಗರದ ಗೌಸಿಯಾ ಕಾಲೋನಿಯ 30 ವರ್ಷದ ವ್ಯಕ್ತಿಯೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಶೀತ, ಜ್ವರ ಎಂದು ನಗರದ ಖಾಸಗಿ ಆಸ್ಪತ್ರೆಗೆ ತೆರಳಿದ್ದ ಈ ವ್ಯಕ್ತಿಯ ಗಂಟಲು ದ್ರವವನ್ನು ಜೂ.30ರಂದು ಪರೀಕ್ಷೆಗೆ ಕಳಿಸಲಾಗಿತ್ತು.
ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಮೂಲಕ ತಾಲೂಕಿನ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾದಂತಾಗಿದೆ. ಗರ್ಭಿಣಿಯೊಬ್ಬರು ಸೇರಿದಂತೆ ಸೋಂಕಿತನ ಕುಟುಂಬದ 7 ಜನರ ಗಂಟಲು ದ್ರವ ಪರೀಕ್ಷೆಗೆ ಕಳಿಸಲಾಗಿದೆ. ಸುತ್ತಲಿನ ಪ್ರದೇಶ ಸೀಲ್‌ಡೌನ್ ಮಾಡಲಾಗಿದೆ. ಸ್ಥಳಕ್ಕೆ ಭಾನುವಾರ ಡಿಎಂಒ ಡಾ| ನಟರಾಜ್, ತಹಶೀಲ್ದಾರ್ ಕೆ.ಬಿ.ರಾಮಚಂದ್ರಪ್ಪ, ಟಿಎಚ್‌ಒ ಡಾ|ಚಂದ್ರಮೋಹನ, ಪೌರಾಯುಕ್ತೆ ಎಸ್.ಲಕ್ಷ್ಮೀ ಮತ್ತಿತರರು ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.