ಹರಿಹರ: ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್ ಸೋಂಕು
Team Udayavani, Jul 8, 2020, 11:20 AM IST
ಹರಿಹರ: ನಗರದ ಗೌಸಿಯಾ ಕಾಲೋನಿಯ 30 ವರ್ಷದ ಸೋಂಕಿತ ವ್ಯಕ್ತಿಯ ಕುಟುಂಬಕ್ಕೆ ಸೇರಿದ ನಾಲ್ವರಿಗೆ ಕೋವಿಡ್ ಸೋಂಕು ತಗುಲಿರುವುದು ಮಂಗಳವಾರ ಧೃಢಪಟ್ಟಿದೆ.
ಶೀತ, ಜ್ವರ ಎಂದು ಚಿಕಿತ್ಸೆಗೆ ತೆರಳಿದ್ದ ವ್ಯಕ್ತಿಯಲ್ಲಿ ಕೋವಿಡ್ ಸೋಂಕಿರುವುದು ಜು. 2 ರಂದು ತಿಳಿದು ಬಂದಿತ್ತು. ಹಾಗಾಗಿ ಗರ್ಭಿಣಿ ಸೇರಿದಂತೆ ಆ ಕುಟುಂಬದ ಎಲ್ಲಾ 7 ಜನರ ಗಂಟಲು ದ್ರವ ಸಂಗ್ರಹಿಸಿ ಜು. 3 ರಂದು ಪರೀಕ್ಷೆಗೆ ಕಳುಹಿಸಲಾಗಿತ್ತು. 7 ಜನರ ಪೈಕಿ 65 ವರ್ಷದ ವೃದ್ಧ, 57 ವರ್ಷದ ಮಹಿಳೆ, 36 ಹಾಗೂ 33 ವರ್ಷದ ಇಬ್ಬರು ಪುರುಷರ ವರದಿಗಳು ಪಾಸಿಟಿವ್ ಬಂದಿವೆ.
ಕ್ವಾರಂಟೈನ್ನಲ್ಲಿದ್ದ ಸೋಂಕಿತರನ್ನು ಮಂಗಳವಾರ ಮಧ್ಯಾಹ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತಾಲೂಕಿನಲ್ಲಿ ಇದುವರೆಗೆ 30 ಜನರಿಗೆ ಸೋಂಕು ತಗುಲಿದ್ದು, 22 ಜನರು ಗುಣಮುಖರಾಗಿ ಮನೆಗಳಿಗೆ ಮರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.