ಮರಳು ಅಕ್ರಮ ತಡೆಯಲು ರಸ್ತೆಗಳಲ್ಲಿ ಟ್ರೆಂಚ್
Team Udayavani, Jun 6, 2020, 11:25 AM IST
ಹರಿಹರ: ನದಿ ಸಂಪರ್ಕಿಸುವ ರಸ್ತೆಗಳನ್ನು ಬಗೆದು ಕಂದಕ ತೋಡಿರುವುದು.
ಹರಿಹರ: ತಾಲೂಕಿನ ವಿವಿಧೆಡೆ ತುಂಗಭದ್ರಾ ನದಿ ಪಾತ್ರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ತಡೆಯಲು ಅಧಿಕಾರಿಗಳು ಅಲ್ಲಲ್ಲಿ ನದಿ ಸಂಪರ್ಕಿಸುವ ಗ್ರಾಮೀಣ ರಸ್ತೆಗಳನ್ನು ಬಗೆದು ಕಂದಕ ತೋಡುತ್ತಿದ್ದಾರೆ.
ಮರಳು ಅಕ್ರಮದ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ನದಿಯಿಂದ ಮರಳು ತುಂಬಿಕೊಂಡು ಬರುವ ಟ್ರ್ಯಾಕ್ಟರ್, ಲಾರಿ ಮುಂತಾದ ವಾಹನಗಳಿಗೆ ಆಸ್ಪದವಾಗದಂತೆ ನದಿ ಸಂಪರ್ಕಿಸುವ ರಸ್ತೆಗಳನ್ನು ಅಡ್ಡಲಾಗಿ 5 ಅಗಲ, 5 ಅಳದ ಕಂದಕ ನಿರ್ಮಿಸುತ್ತಿದ್ದಾರೆ. ಅಕ್ರಮ ಮರಳುಗಾರಿಕೆ ಮಾಡುವವರನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವುದು, ಮರಳುಗಾರಿಕೆ ನಡೆಸದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವ ಬದಲು ಶೀತವಾದರೆ ಮೂಗನ್ನೆ ಕೊಯ್ಯುವಂತೆ ಅಧಿಕಾರಿಗಳು ರಸ್ತೆ ಅಗೆಯುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.