ಗ್ರಾಮೀಣ ಭಾಗಕ್ಕೂ ಕಾಲಿಟ್ಟ ಮಹಾಮಾರಿ
Team Udayavani, Jul 9, 2020, 11:19 AM IST
ಹರಿಹರ: ಐದು ಕೋವಿಡ್ ಸೋಂಕಿತರು ಪತ್ತೆಯಾದ ಗೌಸಿಯಾ ಕಾಲೋನಿಯ ಕಂಟೇನ್ಮೆಂಟ್‌ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಆರೋಗ್ಯ ತಪಾಸಣೆ ನಡೆಸಿದರು.
ಹರಿಹರ: ತಾಲೂಕಿನ ಎಳೆಹೊಳೆ ಗ್ರಾಮದ 55 ವರ್ಷದ ಪುರುಷ ಹಾಗೂ ಕೊಂಡಜ್ಜಿ ಗ್ರಾಮದ 24 ವರ್ಷದ ಯುವಕನಿಗೆ ಕೋವಿಡ್ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ.
ಕೊಂಡಜ್ಜಿ ಗ್ರಾಮದ ಯುವಕ ದಾವಣಗೆರೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆ ಅಂಗಡಿಯ ಮಾಲೀಕನಲ್ಲಿ ಇತ್ತೀಚಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಿತನೆಂದು ಈ ಯುವಕನ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಎಳೆಹೊಳೆ ಗ್ರಾಮದ ವ್ಯಕ್ತಿಯ ಸೋಂಕಿನ ಹಿನ್ನೆಲೆ ಇನ್ನೂ ತಿಳಿದುಬಂದಿಲ್ಲ. ಬುಧವಾರ ಈ ಎರಡೂ ಗ್ರಾಮಗಳಿಗೆ ತೆರಳಿದ ಆರೋಗ್ಯ ಇಲಾಖೆ ಸಿಬ್ಬಂದಿ, ಸೋಂಕಿತರನ್ನು ದಾವಣಗೆರೆ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿ ಅವರ ಸಂಪರ್ಕಿತರ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿದರು.
ಇದುವರೆಗೆ ತಾಲೂಕಿನಲ್ಲಿ ಒಟ್ಟು 32 ಪ್ರಕರಣಗಳು ವರದಿಯಾಗಿದ್ದು, 22 ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದಆದರೆ. 10 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಸಂಖ್ಯೆ ಏರುತ್ತಿರುವುದರಿಂದ ನಗರದಲ್ಲಿ ಮಂಗಳವಾರದಿಂದ ಮಧ್ಯಾಹ್ನ 2ರಿಂದ ಲಾಕ್‌ಡೌನ್ ಜಾರಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.