ಕೇಂದ್ರದಿಂದ ಐತಿಹಾಸಿಕ ಬಜೆಟ್‌ ಮಂಡನೆ

Team Udayavani, Feb 14, 2021, 2:40 PM IST

Historical Budget Presentation from the Center

ದಾವಣಗೆರೆ: ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ ಐತಿಹಾಸಿಕ ಬಜೆಟ್‌ ಆಗಿದ್ದು ರಾಜ್ಯಕ್ಕೆ ಸಿಂಹಪಾಲು ಸೌಲಭ್ಯ ದೊರಕಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್‌ ಹನಗವಾಡಿ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಲಾಕ್‌ಡೌನ್‌ ನಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದ ನಡುವೆಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಆಶಾದಾಯಕ ಬಜೆಟ್‌ ಮಂಡಿಸಿದ್ದಾರೆ. ಆದಾಯ ತೆರಿಗೆ ಹೆಚ್ಚಿಸದೆ, ಸಾಲಕ್ಕೂ ಮೊರೆ ಹೋಗದೇ ಆರ್ಥಿಕ ಕ್ರೋಢೀಕರಣದ ಲೆಕ್ಕಾಚಾರದಲ್ಲಿ ಉತ್ತಮ ಬಜೆಟ್‌ ಮಂಡಿಸಿದ್ದಾರೆ ಎಂದರು.

ಬಜೆಟ್‌ನಲ್ಲಿ ಕೃಷಿ ಮೂಲ ಸೌಲಭ್ಯ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಕೃಷಿ ಸಾಲಕ್ಕೆ ಹೆಚ್ಚಿನ ಅವಕಾಶ ನೀಡಿದ್ದು ರೈತಪರ ಬಜೆಟ್‌ ಮಂಡಿಸಲಾಗಿದೆ. ಗ್ರಾಮೀಣ ಪ್ರದೇಶದ ಮೂಲಸೌಲಭ್ಯಕ್ಕೆ ಹೆಚ್ಚಿನ ಅನುದಾನ ಘೋಷಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೂ ಆದ್ಯತೆ ನೀಡಲಾಗಿದ್ದು ಎಲ್ಲ ವರ್ಗದಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಜಾತಿ ಸಮಾವೇಶಗಳಿಗೆ ಯಾಕೆ ಸಂಘ ಪರಿವಾರ ಪ್ರಾಯೋಜಕತ್ವ ನೀಡುತ್ತಿದೆ ? : ಸಿದ್ದರಾಮಯ್ಯ

ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೆಲೆ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಲಿವೆ.ಈ ಬಗ್ಗೆ ಸರ್ಕಾರದ ಗಮನ  ಸೆಳೆಯುವುದಾಗಿ ಭರವಸೆ ನೀಡಿದರು. ಡಿ.ಎಸ್‌. ಶಿವಶಂಕರಪ್ಪ, ಕೆ.ಎಸ್‌. ಕೃಷ್ಣಕುಮಾರ್‌, ವಿಶ್ವಾಸ್‌, ಹನುಮಂತಪ್ಪ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.