ಕೋವಿಡ್ ನಿಯಂತ್ರಿಸಲು ಎಚ್ಚರಿಕೆ ನಡೆ ಅಗತ್ಯ
Team Udayavani, May 20, 2020, 11:48 AM IST
ಸಾಂದರ್ಭಿಕ ಚಿತ್ರ
ಹೊನ್ನಾಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕೋವಿಡ್ ನಿಯಂತ್ರಣಕ್ಕೆ ಬರುತ್ತಿಲ್ಲ. ಹಾಗಾಗಿ ಸಾರ್ವಜನಿಕರು ಎಚ್ಚೆತ್ತುಕೊಂಡು ಮುಂದಿನ ನಡೆ ಇಡಬೇಕು ಎಂದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಮಂಗಳವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸದೆ ಹೊರಬರಬೇಡಿ ಎಂದು ಸಾರಿ ಸಾರಿ ಹೇಳಿದರೂ ಜನರು ಮಾತ್ರ ಯಾವುದನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ತಮಗೇನೂ ಆಗುವುದಿಲ್ಲ ಎನ್ನುವ ಮನೋಭಾವದಿಂದ ಗುಂಪಾಗಿ ಅಡ್ಡಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ತಾಲೂಕಿನಲ್ಲಿ ಕೋವಿಡ್ ಸೋಂಕಿಲ್ಲ ಎಂದು ಧೈರ್ಯವಾಗಿದ್ದ ಸಂದರ್ಭದಲ್ಲಿಯೇ ತಾಲೂಕಿನ ಮಾದೇನಹಳ್ಳಿಯ ಯುವಕನಿಗೆ ಕೋವಿಡ್ ಸೋಂಕು ತಗಲಿರುವ ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದೆ. ಆ ಯುವಕ ಹತ್ತು ಹಲವಾರು ಗ್ರಾಮಗಳಿಗೆ ತೆರಳಿದ್ದಾನೆ ಎಂದು ಗ್ರಾಮದವರು ನನಗೆ ದೂರವಾಣಿ ಮೂಲಕ ತಿಳಿಸುತ್ತಿದ್ದಾರೆ ಹಾಗೂ ಗ್ರಾಮಗಳಿಗೆ ತೆರಳಿದಾಗ ನಮ್ಮ ಗ್ರಾಮಕ್ಕೂ ಬಂದು ಎಲೆ ವ್ಯಾಪಾರ ಮಾಡಿದ್ದಾನೆ ಎಂದು ಹೇಳುತ್ತಿದ್ದಾರೆ ಎಂದರು. ತಹಶೀಲ್ದಾರ್, ಸಿಪಿಐ, ಪಿಎಸ್‌ಐ ಯಾವುದೇ ಸಮಯದಲ್ಲಿ ಕರೆ ಮಾಡಿದರೂ ಕರೆ ಸ್ವೀಕರಿಸಿ ಉತ್ತಮ ಕಾರ್ಯ ಮಾಡಿದ್ದಾರೆ. ಕೆಲವು ಅಕಾರಿಗಳು ಸಂಜೆ 6ಕ್ಕೆ ಮೊಬೆ„ಲ್ ಬಂದ್ ಮಾಡುವುದು, ಸ್ವೀಕರಿಸದೇ ರುವುದು ಮಾಡಿದ್ದಾರೆ ಇದನ್ನು ನಾನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.