ಸೀಲ್‌ಡೌನ್ ಪ್ರದೇಶಗಳಲ್ಲಿ ರಾಸಾಯನಿಕ ಸಿಂಪಡಣೆ
Team Udayavani, Jul 3, 2020, 11:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಜಗಳೂರು: ತಾಲೂಕಿನಲ್ಲಿ ಮೂವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಸೀಲ್ ಡೌನ್ ಮಾಡಲಾದ ಬಡಾವಣೆಗಳಲ್ಲಿ ಪಪಂ ಸಹಯೋಗದಲ್ಲಿ ಅಗ್ನಿಶಾಮಕದಳದ ಸಿಬ್ಬಂದಿ ರಾಸಾಯನಿಕ ದ್ರಾವಣವನ್ನು ಸಿಂಪಡಣೆ ಮಾಡಿದರು.
ಪಟ್ಟಣದ ಜೆಸಿಆರ್ ಬಡಾವಣೆ ಹಾಗೂ ಬೈಪಾಸ್ ರಸ್ತೆ ಸಮೀಪದ ಇಬ್ಬರಿಗೆ ಕೋವಿಡ್ ಸೋಂಕು ಧೃಢ ಪಟ್ಟಿದೆ. ಆರೋಗ್ಯ ಇಲಾಖೆಯವರು ಅಲ್ಲಿನ ನಿವಾಸಿಗಳ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮತ್ತೊಂದೆಡೆ ಕೋವಿಡ್ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡದಂತೆ ಪಪಂ ಸಹಯೋಗದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಜೆಸಿಆರ್ ಬಡಾವಣೆ ಹಾಗೂ ಬೈಪಾಸ್ ರಸ್ತೆಯಲ್ಲಿ ರಾಸಾಯನಿಕ ದ್ರಾವಣ ಸಿಂಪಡಿಸಿದರು.
ಈ ವೇಳೆ ಪಪಂ ಮುಖ್ಯಾಧಿಕಾರಿ ರಾಜು ಡಿ. ಬಣಕಾರ್, ತಾಲೂಕು ವೈದ್ಯಾಧಿಕಾರಿ ಡಾ| ನಾಗರಾಜ್, ಅಗ್ನಿಶಾವåಕ ಠಾಣಾಧಿಕಾರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.