ಪೌರ ಕಾರ್ಮಿಕ ಸೇರಿ ಮೂವರಿಗೆ ವಕ್ಕರಿಸಿದ ಮಹಾಮಾರಿ

Team Udayavani, Jul 2, 2020, 11:34 AM IST

02-July-03

ಜಗಳೂರು: ಪಟ್ಟಣದ ಜೆಸಿಆರ್‌ ಬಡಾವಣೆಯ ವ್ಯಕ್ತಿಯೋರ್ವನಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆತನ ಕುಟುಂಬದವರನ್ನು ಕ್ವಾರಂಟೈನ್‌ ಮಾಡಲು ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಯಿತು.

ಜಗಳೂರು: ತಾಲೂಕಿನಲ್ಲಿ ಮೂರು ಜನರಿಗೆ ಕೋವಿಡ್ ದೃಢಪಟ್ಟಿದ್ದು, ಸೋಂಕಿತರನ್ನು ದಾವಣಗೆರೆ ಕೋವಿಡ್‌ ಆಸ್ಪತ್ರೆಗೆ ಕಳಿಸಲಾಗಿದ್ದು ಅವರ ಕುಟುಂಬ ವರ್ಗದವರನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ತಾಲೂಕಿನಲ್ಲಿ ಪ್ರಥಮ ಬಾರಿಗೆ ಪಟ್ಟಣದ ಡಿಟಿಪಿ ಆಪರೇಟರ್‌ ಗೆ ತಗುಲಿದ ಮರುದಿನವೇ ಜೆಸಿಆರ್‌ ಬಡಾವಣೆಯ ಪೌರ ಕಾರ್ಮಿಕನೋರ್ವನಿಗೆ ಸೋಂಕು ತಗುಲಿದೆ. ಈತ ಡಿಟಿಪಿ ಸೆಂಟರ್‌ ಇರುವ ರಸ್ತೆಯಲ್ಲಿ ಪ್ರತಿ ದಿನ ಚರಂಡಿ ಮತ್ತು ರಸ್ತೆಯನ್ನು ಸ್ವಚ್ಛಗೊಳಿಸಲು ಹೋಗುತ್ತಿದ್ದ ಎನ್ನಲಾಗಿದೆ. ಸೋಂಕಿತ ವ್ಯಕ್ತಿಯನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬದ ನಾಲ್ಕು ಮಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಇವರ ಮನೆಯ ನೂರು ಮೀಟರ್‌ ಸುತ್ತಳತೆಯ ಎಲ್ಲಾ ಮನೆಗಳಲ್ಲಿ ಇರುವ ಜನರ ಗಂಟಲು ದ್ರವ ಮಾದರಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಸೋಂಕಿತ ವ್ಯಕ್ತಿಯ ಬೀದಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಚಿಕ್ಕಉಜ್ಜಿನಿ ಗ್ರಾಮದ 11 ವರ್ಷದ ಬಾಲಕಿಗೆ ಕೋವಿಡ್ ಸೋಂಕು ತಗುಲಿದ್ದು, ಕಳೆದ 4 ದಿನಗಳ ಹಿಂದೆ ಲೋಕಿಕೆರೆಯಲ್ಲಿ ನಡೆದ ಮದುವೆಗೆ ಹೋದ ವೇಳೆ ಬೆಂಗಳೂರಿನಿಂದ ಬಂದ ಬಾಲಕಿಯ ಮಾವನಿಗೆ ಕೋವಿಡ್ ತಗುಲಿರುವ ಹಿನ್ನಲೆಯಲ್ಲಿ ಈ ಬಾಲಕಿಗೂ ಸೋಂಕು ಕಂಡು ಬಂದಿದೆ. ಇವರ ಮನೆಯಲ್ಲಿದ್ದ 5 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದ್ದು,ಮನೆಯ ಬೀದಿಯನ್ನು ಸೀಲ್‌ಡೌನ್‌ ಮಾಡಿ ಪಪಂ ವತಿಯಿಂದ ರಸಾಯನಿಕ ದ್ರಾವಣವನ್ನು ಸಿಂಪಡಣೆ ಮಾಡಲಾಯಿತು.

ಟಾಪ್ ನ್ಯೂಸ್

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

6-uv-fusion

Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

ಹರಗಾಪುರ ಕೇಸ್‌ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.