ರೈತನಿಂದ ಕ್ಯಾರೆಟ್‌-ಎಲೆಕೋಸು ನಾಶ

Team Udayavani, May 17, 2020, 11:29 AM IST

17-May-04

ಜಗಳೂರು: ಬೈರನಾಯಕನಹಳ್ಳಿಯ ಚೌಡಪ್ಪ ಕ್ಯಾರೆಟ್‌ ಬೆಳೆ ಕಿತ್ತು ಹಾಕಿದರು

ಜಗಳೂರು: ಲಾಕ್‌ಡೌನ್‌ನಿಂದ ಸೂಕ್ತ ಬೆಲೆ ದೊರೆಯದೆ ಬೇಸತ್ತ ರೈತನೊಬ್ಬ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಕ್ಯಾರೆಟ್‌ ಹಾಗೂ ಎಲೆಕೋಸು ಬೆಳೆಗಳನ್ನು ನೆಲಸಮ ಮಾಡಿದ್ದಾನೆ.

ಬೈರನಾಯಕನಹಳ್ಳಿ ಗ್ರಾಮದ ಚೌಡಪ್ಪ ಎಂಬುವರು ನೀರಾವರಿ ಆಶ್ರಯದಲ್ಲಿ ನಾಲ್ಕು ಎಕರೆ ಜಮೀನಿನಲ್ಲಿ ಕ್ಯಾರೆಟ್‌-ಎಲೆಕೋಸು ಬೆಳೆದಿದ್ದರು. ಉತ್ತಮ ಇಳುವರಿಯೂ ಬಂದಿತ್ತು. ಹೊಸಪೇಟೆ, ಕೋಲಾರ ಸೇರಿದಂತೆ ವಿವಿಧ ಮಾರುಕಟ್ಟೆಗೆ ಕೊಂಡೊಯ್ದರೂ ಖರೀದಿಸುವವರು ಇಲ್ಲದ್ದರಿಂದ ನಷ್ಟ ಉಂಟಾಗಿತ್ತು. ಇದರಿಂದ ಬೇಸರಗೊಂಡ ಚೌಡಪ್ಪ ಕೊಯ್ಲು ಮಾಡದೆ ಉಳಿದ ಫಸಲನ್ನು ನೆಲದಲ್ಲೇ ಉಳಿಸಿ ಟ್ರ್ಯಾಕ್ಟರ್‌ ಮೂಲಕ ಕಿತ್ತು ಹಾಕಿಸುತ್ತಿದ್ದಾರೆ.

ಎಲೆಕೋಸು, ಕ್ಯಾರೆಟ್‌, ತರಕಾರಿ ಬೆಳೆಯಲು 70 ಸಾವಿರ ರೂ. ಖರ್ಚು ಮಾಡಿದ್ದು, ಮಾರಲು ಹೋದರೆ ಕೆಜಿಗೆ 4-5 ರೂ.ಗೆ ಕೇಳುತ್ತಿದ್ದಾರೆ. ಹಾಗಾಗಿ ಬೆಳೆಗಳನ್ನು ಕಿತ್ತು ಹಾಕುವ ನಿರ್ಧಾರಕ್ಕೆ ಬಂದಿದ್ದಾಗಿ ಚೌಡಪ್ಪ ಅಳಲು ವ್ಯಕ್ತಪಡಿಸಿದ್ದಾರೆ. ರೈತನ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಬೆಳೆ ನಷ್ಟಕ್ಕೆ ಪ್ರತಿ ಹೆಕ್ಟೇರ್‌ಗೆ 18,000 ಸಾವಿರ ರೂ. ಪರಿಹಾರ ದೊರೆಯಲಿದೆ ಎಂದು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶಮೂರ್ತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

7-uv-fusion

UV Fusion: ಮಾತಲ್ಲಿರಲಿ ಗಮ್ಮತ್ತು; ಅಳತೆ ಮೀರಿದರೆ ಆಪತ್ತು…

2

Uppinangady: ಮಕ್ಕಳಿಗೆ ಚರಂಡಿ ಕೊಳಚೆಯಿಂದ ಮುಕ್ತಿ ಎಂದು?

1(1)

Puttur: ಸಜ್ಜಾಗುತ್ತಿದೆ ಆನೆಮಜಲು ಕೋರ್ಟ್‌ ಸಂಕೀರ್ಣ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

6-uv-fusion

Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.