ಅಭಿಮಾನಿಗಳ ಹೃದಯದಲ್ಲಿ ಪುನೀತ್‌ ಶಾಶ್ವತ

Team Udayavani, Nov 4, 2021, 4:44 PM IST

144

ದಾವಣಗೆರೆ: ಇತ್ತೀಚೆಗೆ ಅಸ್ತಂಗತರಾದ ಚಲನಚಿತ್ರ ನಟ ಪುನೀತ್‌ ರಾಜಕುಮಾರ್‌ ಅವರಿಗೆ ಇಲ್ಲಿಯ ಚಲನಚಿತ್ರ ಅಭಿಮಾನಿಗಳ ಕ್ರಿಯಾತ್ಮಕ ಸಂಸ್ಥೆ “ಸಿನಿಮಾ ಸಿರಿ’ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಂಸ್ಥೆಯ ಕೋಶಾಧ್ಯಕ್ಷ ಮಂಜುನಾಥಸ್ವಾಮಿ ಮಾತನಾಡಿ, ದೈಹಿಕವಾಗಿ ನಮ್ಮನ್ನು ಅಗಲಿದ ಅಪ್ಪು ಮಾನವೀಯ ಮೌಲ್ಯಗಳ ಸಮಾಜಸೇವೆಯೊಂದಿಗೆ ವಿಶಿಷ್ಟ ವ್ಯಕ್ತಿತ್ವದೊಂದಿಗೆ ಕೋಟಿ, ಕೋಟಿ ಜನರ ಅವರ ಅಭಿಮಾನಿಗಳ ಹೃದಯಲ್ಲಿ ನೆಲೆಸಿದ್ದಾರೆ. ಅವರ ಈ ಆದರ್ಶ ಗುಣಗಳು ಇತರ ನಟ-ನಟಿಯರಿಗೆ, ಯುವ ಪೀಳಿಗೆಗೆ ಮಾದರಿಯಾಗಿದೆ ಎಂದರು.

ಸಂಸ್ಥೆಯ ಸಂಸ್ಥಾಪಕರಲ್ಲೋರ್ವರಾದ ಸಾಲಿಗ್ರಾಮ ಗಣೇಶ್‌ ಶೆಣೈ ಮಾತನಾಡಿ, ಪುನಿತ್‌ ಚಲನಚಿತ್ರ ನಟನೆಗಷ್ಟೇ ಸೀಮಿತವಾಗದ ಅವರ ಜೀವನ ಸಮಾಜಮುಖೀ ಸತ್ಕಾರ್ಯ, ಸಾಧನೆ ಒಂದು ದಾಖಲೆ ಎಂದರು. ಒಂದು ನಿಮಿಷ ಮೌನಾಚರಣೆ ಮಾಡಿ, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸಂಸ್ಥೆಯ ಪದಾಧಿಕಾರಿಗಳಾದ ಆರ್‌.ಟಿ. ಮೃತ್ಯುಂಜಯ, ಗಜಾನನ ಭೂತೆ, ಸುರಭಿ ಶಿವಮೂರ್ತಿ, ಭಾವನ್ನಾರಾಯಣ, ಮಲ್ಲಿಕಾರ್ಜುನ ಮುಂತಾದವರು ಇದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಜಿ. ಜಗದೀಶ್‌ ಸ್ವಾಗತಿಸಿ, ವಂದಿಸಿದರು.

ಶದ್ಧಾಂಜಲಿ

ಜಗಳೂರು: ಕನ್ನಡದ ಯುವ ರತ್ನ ಪವರ್‌ ಸ್ಟಾರ್‌ ಪುನೀತ್‌ರಾಜ್‌ ಕುಮಾರ್‌ ಅವರು ಅಕಾಲಿಕ ಮರಣದ ಅಗಲಿಗೆಯಿಂದ ಜಗಳೂರು ಪಟ್ಟಣ ಅಲ್‌ ಫಾತೀಮಾ ಸಂಸ್ಥೆಯ ಕಚೇರಿ ಆವರಣದಲ್ಲಿ ಅಲ್‌ ಫಾತೀಮಾ ಸಮಸ್ಥೆ ಹಾಗೂ ಲಯನ್‌ ಕ್ಲಬ್‌ ಇವರ ವತಿಯಿಂದ ಶದ್ಧಾಂಜಲಿ ಸಲ್ಲಿಸಿದರು. ಆಲ್‌ ಫಾತೀಮ ಸಮಸ್ಯೆ ಕಾರ್ಯದರ್ಶಿ ಶಾಹೀನ ಬೇಗಂ, ಕರವೇ ತಾಲೂಕು ಅಧ್ಯಕ್ಷ ಎಂ.ವೈ. ಮಹಾತೇಶ್‌, ವಿದ್ಯಾರ್ಥಿ ಘಟಕಗ ಅಧ್ಯಕ್ಷ ಎಂ.ಡಿ. ಅಬ್ದುಲ್‌ ರಖೀಬ್‌, ಜಗಳೂರು ಗೊಲ್ಲರಹಟ್ಟಿ ಗ್ರಾಮ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ, ಎಫ್‌ಎಸ್‌ಐ ವ್ಯವಸ್ಥಾಪಕ ಶಂಕರ್‌, ಮುಖಂಡರಾ ಶಂಸು œನ್‌, ಶಿವಣ್ಣ, ಮೌಲ, ಟೈಲರಿಂಗ್‌ ಶಿಕ್ಷಣಕ್ಕಿ ಮಂಜುಳಾ, ಕಂಪ್ಯೂಟರ್‌ ಶಿಕ್ಷಕಿ ತ್ರಿವೇಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.