ಕಾಂಗ್ರೆಸ್‌ ಮುಳುಗಿದ ಹಡಗು

ಸಿದ್ದು ಹೇಳಿಕೆ ಅಲ್ಪ ಸಂಖ್ಯಾತರ ಓಲೈಕೆ ತಂತ್ರ: ರೇಣುಕಾಚಾರ್ಯ

Team Udayavani, Mar 27, 2022, 5:44 PM IST

congress

ಹೊನ್ನಾಳಿ: ಈ ಹಿಂದೆ ಕಾಂಗ್ರೆಸ್‌ ಮುಳುಗುತ್ತಿರುವ ಹಡಗು ಎನ್ನಲಾಗುತ್ತಿತ್ತು. ಆದರೆ ಈಗ ಆ ಪಕ್ಷ ಸಂಪೂರ್ಣ ಮುಳುಗಿದ ಹಡಗು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಅನುಭವಿ ರಾಜಕಾರಣಿ. ಅಂತವರು ಇಲ್ಲ ಸಲ್ಲದ ಹೇಳಿಕೆ ನೀಡುತ್ತಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೋರ್ಟ್‌ ತೀರ್ಪು ನೀಡಿದ್ದರೂ ಹಿಜಾಬ್‌ ಧರಿಸಲು ಅವಕಾಶ ಕೊಟ್ಟು ಪರೀಕ್ಷೆ ಬರೆಸುವಂತೆ ಒತ್ತಾಯಿಸುತ್ತಿರುವುದು ಅಲ್ಪಸಂಖ್ಯಾತರನ್ನು ಓಲೈಸುತ್ತಿರುವ ತಂತ್ರ ಎಂದು ದೂರಿದರು.

ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳು ಶಾಲೆಗೆ ಬರಬೇಕು ಎಂದು ರಾಜ್ಯ ಉತ್ಛ ನ್ಯಾಯಾಲಯ ತೀರ್ಪು ನೀಡಿದೆ. ಆದರೆ ಕೆಲ ಕಾಂಗ್ರೆಸ್‌ ಮುಖಂಡರು ಹಿಜಾಬ್‌ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಿರುವುದು ಖಂಡನೀಯ. ನ್ಯಾಯಾಲಯ ತೀರ್ಪು ಕೊಟ್ಟ ಮೇಲೂ ಕೆಲ ಸಂಘಟನೆಗಳು ಹಾಗೂ ವಿದ್ಯಾರ್ಥಿನಿಯರು ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ರಾಜ್ಯ ಬಂದ್‌ಗೆ ಕರೆ ಕೊಟ್ಟಿದ್ದು ಎಷ್ಟು ಸರಿ? ಕಾಂಗ್ರೆಸ್‌ ಪಕ್ಷ ಇದಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.

ಶಿಕ್ಷಣ ಎಲ್ಲರಿಗೂ ಸಮಾನವಾಗಿ ಸಿಗಬೇಕು. ಅಲ್ಪಸಂಖ್ಯಾತರಿಗೆ ಪ್ರತ್ಯೇಕವಾಗಿ ಮದರಸಾಗಳನ್ನು ಸ್ಥಾಪಿಸಿ ಶಿಕ್ಷಣ ನೀಡುವುದು ಸಲ್ಲದು. ತಕ್ಷಣ ರಾಜ್ಯದಲ್ಲಿ ಮದರಸಾ ಶಿಕ್ಷಣಕ್ಕೆ ತಡೆ ನೀಡಿ ಎಲ್ಲಾ ಅಲ್ಪಸಂಖ್ಯಾತ ಮಕ್ಕಳೂ ಒಂದೇ ಸೂರಿನಡಿ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವಂತಾಗಬೇಕು ಎಂದರು.

ರಾಜ್ಯದಲ್ಲಿರುವ ಎಲ್ಲಾ ಮಠ-ಮಂದಿರಗಳಲ್ಲಿ ದರ್ಶನ ಪಡೆಯಲು ಸರ್ವ ಸಮುದಾಯದವರಿಗೆ ಅವಕಾಶ ನೀಡಲಾಗಿದೆ. ಆದರೆ ಮಸೀದಿಗಳಲ್ಲಿ ಒಂದು ಧರ್ಮಕ್ಕೆ ಸೀಮಿತವಾದವರಿಗೆ ಮಾತ್ರ ಪ್ರಾರ್ಥನೆ ಮಾಡಲು ಅವಕಾಶ ಇದೆ. ಈ ತಾರತಮ್ಯ ದೇಶದಲ್ಲಿ ಅವಘಡಗಳು ಜರುಗಲು ಕಾರಣವಾಗಿದ್ದು, ಈ ರೀತಿಯ ವ್ಯತ್ಯಾಸ ಹೋಗಬೇಕು ಎಂದು ಪ್ರತಿಪಾದಿಸಿದರು.

ಬಂಜಾರ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ಭೋವಿ ನಿಗಮದ ನಿರ್ದೇಶಕ ಅಜ್ಜಯ್ಯ, ಬಗರ್‌ಹುಕುಂ ಸಮಿತಿ ಸದಸ್ಯ ಶಾಂತಕುಮಾರ್‌, ಜಿಪಂ ಮಾಜಿ ಉಪಾಧ್ಯಕ್ಷ ಸುರೇಂದ್ರ ನಾಯ್ಕ ಇತರರು ಇದ್ದರು.

ಟಾಪ್ ನ್ಯೂಸ್

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.