ಅನ್ನಪೂರ್ಣದೇವಿ ಮಹಾನ್‌ ಸಂಗೀತಗಾರ್ತಿ: ಹಲ್ದಿಪುರ

Team Udayavani, Oct 24, 2024, 2:15 PM IST

ಅನ್ನಪೂರ್ಣದೇವಿ ಮಹಾನ್‌ ಸಂಗೀತಗಾರ್ತಿ: ಹಲ್ದಿಪುರ

ಉದಯವಾಣಿ ಸಮಾಚಾರ
ಹುಬ್ಬಳ್ಳಿ: ಎಸ್‌ಜೆಎಂವಿಎಸ್‌ ಮಹಿಳಾ ಕಾಲೇಜ್‌ನ ಐಕ್ಯೂಎಸಿ, ಸಂಗೀತ ವಿಭಾಗ ಹಾಗೂ ಅನ್ನಪೂರ್ಣದೇವಿ ಫೌಂಡೇಶನ್‌ ಸಹಯೋಗದಲ್ಲಿ ಇಲ್ಲಿನ ಜೆ.ಸಿ. ನಗರದ ಎಸ್‌ಜೆಎಂವಿಎಸ್‌ ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಡಾ|ಮೂಜಗಂ ಸಭಾಭವನದಲ್ಲಿ ಬುಧವಾರ ಭಾರತದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರು ಮತ್ತು ಅಪೂರ್ವಗುರು ಅನ್ನಪೂರ್ಣದೇವಿ ಅವರ ಜೀವನ ಕುರಿತು ಸಾಕ್ಷéಚಿತ್ರ ಪ್ರದರ್ಶನ, ರಾಜ್ಯಮಟ್ಟದ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಮುಂಬೈನ ಅಂತಾರಾಷ್ಟ್ರೀಯ ಕೊಳಲು ವಾದಕ ಪಂ|ನಿತ್ಯಾನಂದ ಹಲ್ದಿಪುರ, ಗಾಯಕಿ ಅನ್ನಪೂರ್ಣದೇವಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಅಪಾರ ಪಾಂಡಿತ್ಯ ಪಡೆದಿದ್ದರು.

ಭಾರತೀಯ ಸಂಗೀತ ಜಗತ್ತು ಕಂಡ ಅದರಲ್ಲೂ ಸಿತಾರ್‌ ಹಾಗೂ ಸುರ್ಬಹಾರ್‌ ವಾದ್ಯಗಳ ಅತ್ಯುತ್ತಮ ವಾದಕಿಯಾಗಿ ಪ್ರಸಿದ್ಧಿ ಪಡೆದಿದ್ದರು. ಸೀತಾರ ವಾದಕಿಯಾಗಿದ್ದ ಅವರು ಬೀನಕರಿ ಶೈಲಿ ಸಂಗೀತದಲ್ಲೂ ನಿಪುಣತೆ ಹೊಂದಿದ್ದರು ಎಂದರು.

ಎಸ್‌ಜೆಎಂವಿ ಸಂಘದ ಗೌರವ ಕಾರ್ಯಾಧ್ಯಕ್ಷ ಅರವಿಂದ ಕುಬಸದ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಮಲ್ಲಿಕಾರ್ಜುನ ಕಳಸರಾಯ, ಮುರುಗೇಶ ಯಕಲಾಸಪುರ, ವೈಭವ ಭಟ್‌, ಪಂಡಿತ ಇನಾಮದಾರ, ಸಿತಾರ ವಾದಕ ಉಸ್ತಾದಹಫಿಜ ಖಾನ್‌, ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ|ಸಿಸಿಲಿಯಾ ಡಿ’ಕ್ರೂಜ್‌, ಐಕ್ಯೂಎಸಿ ಸಂಯೋಜಕ ಪ್ರೊ|ಶಿವಕುಮಾರ ಬನ್ನಿಹಟ್ಟಿ, ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಕಲಾವಿದರು ಇದ್ದರು.

ನಾಡಿನ ಶಿರಸಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಹಂಪಿ-ಹೊಸಪೇಟೆಯ ವಿವಿಧ ಕಾಲೇಜುಗಳ 120 ಪ್ರಾಧ್ಯಾಪಕರು, ಸಂಗೀತ ಸಂಶೋಧಕರು, ವಿದ್ಯಾರ್ಥಿಗಳು, ಸಂಗೀತಾಸಕ್ತರು ಶಿಬಿರಾರ್ಥಿಗಳಾಗಿ ಪಾಲ್ಗೊಂಡಿದ್ದರು.

ಸಂಗೀತ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಪ್ರಸ್ತುತಪಡಿಸಿದರು. ಡಾ|ಜ್ಯೋತಿಲಕ್ಷ್ಮೀ ಡಿ.ಪಿ. ಸ್ವಾಗತಿಸಿದರು.
ಡಾ|ಶಿವಲೀಲಾ ವೈಜನಾಥ ಪರಿಚಯಿಸಿದರು. ಶ್ವೇತಾ ಕಾಗೇನವರ ನಿರೂಪಿಸಿದರು. ಪ್ರೊ|ಶಿವಕುಮಾರ ಪ್ರಭಯ್ಯನವರಮಠ
ವಂದಿಸಿದರು.

ಟಾಪ್ ನ್ಯೂಸ್

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.