150ಕ್ಕೂಹೆಚ್ಚು ಶಿಕ್ಷಕಿಯರಿಗೆ ಕ್ಯಾನ್ಸರ್ ತಪಾಸಣೆ
Team Udayavani, Jan 24, 2021, 11:58 AM IST
ಹುಬ್ಬಳ್ಳಿ: ಅವ್ವ ಸೇವಾ ಟ್ರಸ್ಟ್ ಹಾಗೂ ಎಚ್‌ಸಿಜಿ-ಎನ್‌ಎಂಆರ್ ಕ್ಯಾನ್ಸರ್ ಕೇಂದ್ರದ ಸಹಯೋಗದಲ್ಲಿ ಶಿಕ್ಷಕಿ ಯರಿಗೆ ಗರ್ಭ ಕೊರಳಿನ ಕ್ಯಾನ್ಸರ್ ತಪಾಸಣಾ ಶಿಬಿರ ಲ್ಯಾಮಿಂಗ್ಟನ್ ಬಾಲಕಿ ಯರ ಪ್ರೌಢಶಾಲೆ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಟ್ರಸ್ಟ್ ಸಂಸ್ಥಾಪಕ ಹಾಗೂ ವಿಧಾನ ಪರಿಷತ್ತು ಸದಸ್ಯ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕ ಸಮುದಾಯ ನನ್ನ ಮೇಲಿಟ್ಟಿರುವ ಪ್ರೀತಿ-ವಿಶ್ವಾಸಕ್ಕೆ ಋಣಿಯಾಗಿದ್ದೇನೆ. ಕ್ಯಾನ್ಸರ್ ರೋಗ ತಪಾಸಣೆ ಶಿಬಿರವನ್ನು ಕಳೆದ 10 ವರ್ಷಗಳಿಂದ ಅವ್ವ ಸೇವಾ ಟ್ರಸ್ಟ್‌ನಿಂದ ಹಮ್ಮಿಕೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಎಲ್ಲ ಶಿಕ್ಷಕಿಯರಿಗೆ ತಪಾಸಣೆ ಹಾಗೂ ರೋಗದ ತಡೆ ಲಸಿಕೆಯನ್ನು ಮೂರು ಹಂತದಲ್ಲಿ ನೀಡುವ ಬೃಹತ್ ಆರೊಗ್ಯ ಶಿಬಿರಗಳನ್ನು ಟ್ರಸ್ಟ್ ಹಮ್ಮಿಕೊಳ್ಳಲಿದೆ ಎಂದರು.
ಇದನ್ನೂ ಓದಿ:ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ : ಸೈಫ್ ಅಲಿಖಾನ್ ಸೇರಿ 5 ಮಂದಿ ವಿರುದ್ಧ ಕೇಸ್
ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದ ಹಿರಿಯ ತಜ್ಞ ಡಾ| ರವಿ ಕಲಘಟಗಿ ಹಾಗೂ ಹಿರಿಯ ಪ್ರಸೂತಿ ತಜ್ಞೆ ಡಾ| ಮೀನಾ ಕಲಘಟಗಿ ನೇತೃತ್ವದಲ್ಲಿ, ಕ್ಯಾನ್ಸರ್ ರೋಗ ತಜ್ಞರಾದ ಡಾ| ವಿನಯಕುಮಾರ ಮುತ್ತಗಿ, ಡಾ| ಜಯಕಿಶನ್ ಇನ್ನಿತರ ತಜ್ಞರು ಸುಮಾರು 150ಕ್ಕೂ ಹೆಚ್ಚು ಶಿಕ್ಷಕಿಯರಿಗೆ ತಪಾಸಣೆ ನಡೆಸಿದರು. ಅವ್ವ ಸೇವಾ ಟ್ರಸ್ಟ್ ಕಾರ್ಯದರ್ಶಿ ಶಶಿ ಸಾಲಿ ಪ್ರಾಸ್ತಾವಿಕ ಮಾತನಾಡಿದರು. ಶ್ರೀಪಾದ ರಾಣೆ, ಡಿ.ಬಿ. ಮಾಸೂರ ಇನ್ನಿತರರಿದ್ದರು. ಶಿಕ್ಷಕ ಎಸ್.ವಿ. ಪಟ್ಟಣಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.