ಧಾರವಾಡ: ಮಂಗಳವಾರ 318 ಸೋಂಕು ಪ್ರಕರಣ ಪತ್ತೆ ; 274 ಜನ ಸೋಂಕಿತರು ಗುಣಮುಖ
Team Udayavani, Sep 8, 2020, 9:48 PM IST
ಸಾಂದರ್ಭಿಕ ಚಿತ್ರ
ಧಾರವಾಡ: ಜಿಲ್ಲೆಯಲ್ಲಿ ಮಂಗಳವಾರ ಬರೋಬ್ಬರಿ 318 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇದರ ಜೊತೆಗೆ 274 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 42, 60, 66, 78 ವರ್ಷದ ಪುರುಷರು ಹಾಗೂ 47, 51, 55, 65, ವರ್ಷದ ಮಹಿಳೆಯರು ಸೇರಿದಂತೆ ಒಟ್ಟು 8 ಜನ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 388 ಕ್ಕೆ ಏರಿಕೆಯಾಗಿದೆ. ಸದ್ಯ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 13340 ಕ್ಕೆ ಏರಿದರೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 10502 ಕ್ಕೆ ಏರಿಕೆಯಾಗಿದ್ದು, ಈ ಮೂಲಕ ಒಟ್ಟು 2450 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 68 ಜನ ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಡಿಸಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.