ಕರ್ಫ್ಯೂ ಕಟ್ಟುನಿಟ್ಟು; 23,226 ಪ್ರಕರಣ ದಾಖಲು

Team Udayavani, May 13, 2021, 12:33 PM IST

Curfew is strict

ಹುಬ್ಬಳ್ಳಿ: ಕೊರೊನಾ ವೈರಸ್‌ ಎರಡನೇ ಅಲೆತಡೆಗಟ್ಟಲು ರಾಜ್ಯ ಸರಕಾರ ಕರ್ಫ್ಯೂ ಘೋಷಿಸಿದ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ಧ ಹು-ಧಾ ಪೊಲೀಸರು ಇದುವರೆಗೆ ಒಟ್ಟು 23,226 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

50,59,50ರೂ.ಗಳ ದಂಡವಿಧಿಸಿದ್ದು, 1,582 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ನಿಯಮ ಉಲ್ಲಂಘನೆಯ 393 ಪ್ರಕರಣಗಳನ್ನುದಾಖಲಿಸಿದ್ದಾರೆ. ರಾಜ್ಯ ಸರಕಾರ ಏಪ್ರಿಲ್‌ 26ರಿಂದ ಮೇ 9ರವರೆಗೆಮೇ 10ರಿಂದ 14ದಿನಗಳ ಕಾಲ ಕರ್ಫ್ಯೂ ಘೋಷಿಸಿದೆ.

ಈ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸದ,ಸಾಮಾಜಿಕ ಅಂತರ ಕಾಯ್ದುಕೊಳ್ಳದ, ನಿಗದಿಪಡಿಸಿದಸಮಯ ಮೀರಿ ಅನಗತ್ಯವಾಗಿ ಸಂಚರಿಸುತ್ತಿದ್ದಹಾಗೂ ಸಾಮಾಜಿಕ ಅಂತರವಿಲ್ಲದೆ, ಸ್ಯಾನಿಟೈಸರ್‌ಬಳಸದೆ ವಹಿವಾಟು ನಡೆಸುತ್ತಿದ್ದ ಅಂಗಡಿಕಾರರಮೇಲೆ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿ,ದಂಡ ಹಾಕಿದ್ದಾರೆ.ಹು-ಧಾ ಪೊಲೀಸ್‌ ಕಮೀಷನರೇಟ್‌ ಘಟಕದ ಪೊಲೀಸರು ಏ.26ರಿಂದ ಇಲ್ಲಿಯವರೆಗೆ (ಮೇ11ರವರೆಗೆ) ನಿಯಮ ಉಲ್ಲಂಘಿಸಿದವರ ಮೇಲೆ393 ಪ್ರಕರಣ, ಮಾರ್ಗ ಸೂಚಿಗಳನ್ನು ಉಲ್ಲಂಘಿಸಿಓಡಾಡುತ್ತಿದ್ದ ಆಟೋರಿಕ್ಷಾ, ಬೈಕ್‌, ಕಾರು ಸೇರಿದಂತೆ1,582 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಮಾಸ್ಕ್ಧರಿಸದೆ ತಿರುಗಾಡುತ್ತಿದ್ದವರ ಮೇಲೆ 8,015ಪ್ರಕರಣಗಳನ್ನು ದಾಖಲಿಸಿದ್ದು, 20,03,750ರೂ.ದಂಡ ವಿ ಸಿದ್ದಾರೆ. ಅದೇ ರೀತಿ ಸಾಮಾಜಿಕ ಅಂತರಕಾಯ್ದುಕೊಳ್ಳದವರ ವಿರುದ್ಧ 15,211 ಪ್ರಕರಣದಾಖಲಿಸಿಕೊಂಡು, 30,55,900ರೂ. ದಂಡಹಾಕಿದ್ದಾರೆ. ಇದರಲ್ಲಿ ಜನತಾ ಕರ್ಫ್ಯೂ ವೇಳೆನಿಯಮ ಉಲ್ಲಂಘಿಸಿದವರ ಮೇಲೆ 139 ಪ್ರಕರಣದಾಖಲಿಸಿದ್ದು, 926 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಮಾಸ್ಕ್ ಹಾಕಿಕೊಳ್ಳದವರ ವಿರುದ್ಧ 7,740 ಪ್ರಕರಣದಾಖಲಿಸಿದ್ದು, 19.35ಲಕ್ಷ ರೂ. ದಂಡ ಹಾಕಿದ್ದಾರೆ.ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ಮೇಲೆ14,667 ಪ್ರಕರಣ ದಾಖಲಿಸಿ, 29,33,400ರೂ.ದಂಡ ವಿ ಧಿಸಿದ್ದಾರೆ. ಜನತಾ ಕರ್ಫ್ಯೂ ಸಂದರ್ಭದಲ್ಲಿಎರಡು ದಿನಗಳಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ಮೇಲೆ 254 ಪ್ರಕರಣ ದಾಖಸಿದ್ದಾರೆ.656 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಮಾಸ್ಕ್ಹಾಕಿಕೊಳ್ಳದವರ ಮೇಲೆ 275 ಪ್ರಕರಣದಾಖಲಿಸಿಕೊಂಡು 68,750 ರೂ. ದಂಡ ವಿ ಧಿಸಿದ್ದಾರೆ.ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ವಿರುದ್ಧ544 ಪ್ರಕರಣ ದಾಖಲಿಸಿದ್ದು, 1,22,700ರೂ. ದಂಡಹಾಕಿದ್ದಾರೆ.

ಶಿವಶಂಕರ ಕಂಠಿ

ಟಾಪ್ ನ್ಯೂಸ್

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಶೂಟರ್

Mumbai: ಬಾಬಾ ಸಿದ್ದೀಕಿ ಸಾವು ದೃಢೀಕರಿಸಲು ಆಸ್ಪತ್ರೆ ಬಳಿ 30 ನಿಮಿಷ ಕಾದು ಕುಳಿತಿದ್ದ ಹಂತಕ

INDvsSA: Arshadeep Singh breaks Bhuvneshwar Kumar’s T20I record

INDvsSA: ಭುವನೇಶ್ವರ್‌ ಕುಮಾರ್‌ ರ ಟಿ20ಐ ದಾಖಲೆ ಮುರಿದ ವೇಗಿ ಅರ್ಶದೀಪ್‌ ಸಿಂಗ್

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Ambulance ಇಂಜಿನ್ ಗೆ ಬೆಂಕಿ-ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ;ಗರ್ಭಿಣಿ ಪ್ರಾಣಾಪಾಯದಿಂದ ಪಾರು!

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

MUST WATCH

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

ಹೊಸ ಸೇರ್ಪಡೆ

IPL 2025: My preference is a team that gives freedom: KL Rahul

IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್‌.ರಾಹುಲ್‌

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

5

Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.