ಫೋನ್ ಮಾಡಿದ್ರೆ ಮನೆ ಬಾಗಿಲಿಗೇ ಬರುತ್ತೆ ಔಷಧಿ
Team Udayavani, Apr 7, 2020, 7:25 PM IST
ಧಾರವಾಡ: ಕೊರೊನಾ ವೈರಸ್ ತಡೆಯಲು ಜನರ ಆರೋಗ್ಯದ ಹಿತದೃಷ್ಟಿಯಿಂದ ಮನೆಯಲ್ಲಿಯೇ ಕುಳಿತು ಫೋನ್ ಕರೆಯ ಮೂಲಕ ಮನೆ ಬಾಗಿಲಿಗೆ
ಔಷಧಿ ತಲುಪಿಸಲು ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಮಾಡಿದೆ. ಹುಬ್ಬಳ್ಳಿಯ 22ಕ್ಕೂ ಹೆಚ್ಚು ಹಾಗೂ ಧಾರವಾಡದ 12ಕ್ಕೂ ಹೆಚ್ಚು ಪ್ರದೇಶಗಳ ಮೆಡಿಕಲ್ ಶಾಪ್ ಮಾಲೀಕರು ಫೋನ್ ಮತ್ತು ಆನ್‌ಲೈನ್ ನಲ್ಲಿ ಗ್ರಾಹಕರ ಬೇಡಿಕೆ ಸ್ವೀಕರಿಸಿ ಅವರ ಮನೆಯ ಬಾಗಿಲಿಗೆ ಔಷಧಿ ತಲುಪಿಸಲು ಸಿದ್ಧರಾಗಿದ್ದಾರೆ.
ತರಿಸಿಕೊಳ್ಳುವ ವಿಧಾನ: ಪಟ್ಟಿಯಲ್ಲಿರುವ ಔಷಧೀಯ ಅಂಗಡಿಗಳ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಹೆಸರು ಹಾಗೂ ವಿಳಾಸ ನೋಂದಾಯಿಸಿ
ಬೇಕಾದ ಔಷಧ ವಿವರಗಳ ಬೇಡಿಕೆ ನೀಡಬೇಕು. 24 ಗಂಟೆಯೊಳಗೆ ಪ್ರತಿಕ್ರಿಯೆ ಬರುತ್ತದೆ. ನಗದು ಅಥವಾ ಕಾರ್ಡ್ ಅಥವಾ ಯುಪಿಐ ಮೂಲಕ ಔಷಧೀಯ ಹಣ ಪಾವತಿಸಬಹುದು. ಅಥವಾ www.supportdharwad.in ಮೂಲಕವೂ ಈ ಸಂಪರ್ಕ ಪಡೆಯಬಹುದು. ಸಾರ್ವಜನಿಕರ ಬಳಕೆಗೆ ಈ ವಿಧಾನ ಸುಲಭವಾಗಿದೆ. ಹೆಚ್ಚಿನ ವಿವರಗಳಿಗೆ 1077 ಸಹಾಯವಾಣಿ ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.