![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Apr 17, 2024, 2:51 PM IST
ಹುಬ್ಬಳ್ಳಿ: ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಸ್ಥಳ, ಸಂದರ್ಭ ಸರಿಯಾಗಿಲ್ಲ ಎಂದು ನವಗ್ರಹ ತೀರ್ಥ ಕ್ಷೇತ್ರದ ಗುಣಧರನಂದಿ ಮಹಾರಾಜರು ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶ್ರೀಗಳು, ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರತಿಯೊಬ್ಬರು ಸ್ವತಂತ್ರರು. ಆದರೆ ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ. ಸ್ಪರ್ಧಿಸುವುದಿದ್ದರೂ ಮುಂಚಿತವಾಗಿಯೇ ತಯಾರಿ ಮಾಡಿಕೊಳ್ಳಬೇಕಾಗಿತ್ತು ಎಂದರು.
ಯಾರಿಂದಲೂ ಯಾವುದೇ ಸಮಾಜಕ್ಕೆ ಅನ್ಯಾಯ ಆಗಬಾರದು. ದಿಂಗಾಲೇಶ್ವರರು ಅನ್ಯಾಯವಾಗಿದ್ದರೆ ಪರಸ್ಪರ ಮಾತನಾಡಿ ಮುಗಿಸಿಕೊಳ್ಳಬೇಕಾಗಿತ್ತು. ಧರ್ಮಗುರುಗಳು ರಾಜಕಾರಣಕ್ಕೆ ಬರಬಾರದೆಂಬುದೇನಿಲ್ಲ. ಆದರೆ ಕ್ಷೇತ್ರ ಬಹಳ ದೊಡ್ಡದಾಗಿದ್ದು, ಸಮಯ ಕಡಿಮೆ ಇದೆ. ಅಸ್ತಿತ್ವದ ಪ್ರಶ್ನೆಯಾಗಿದ್ದು, ಇದರಲ್ಲಿ ಯಶಸ್ವಿಯಾಗುವುದು ಕಷ್ಟ ಎಂದರು.
ಭಾರತ ಸದೃಢವಾಗಿರಬೇಕು. ಅಂತಹ ಪಕ್ಷ, ವ್ಯಕ್ತಿ ಮುಖ್ಯ ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.