Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
Team Udayavani, Apr 23, 2024, 3:16 PM IST
ಹುಬ್ಬಳ್ಳಿ: ಸಿಐಡಿ ಕ್ರೈಂ ಬ್ರ್ಯಾಂಚ್‌ನ ಅಧಿಕಾರಿಗಳೆಂದು ಆಗಮಿಸಿದ್ದ ಮೂವರು ನಕಲಿ ಸಿಐಡಿ ಅಧಿಕಾರಿಗಳನ್ನು ಹಳೇಹುಬ್ಬಳ್ಳಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಹಳೇಹುಬ್ಬಳ್ಳಿ ಕೃಷ್ಣಾಪೂರ ಓಣಿಯ ಚೇತನ ಹಡಪದ, ಲಿಂಗಸೂರಿನ ಪರಶುರಾಮಗೌಡ ಪಾಟೀಲ, ಗಂಗಾವತಿ ಕಾರಟಗಿಯ ಮಧು ಎಂ. ಬಂಧಿತರಾದ ನಕಲಿ ಸಿಐಡಿ ಕ್ರೈಂ ಬ್ರ್ಯಾಂಚ್ ಪೋಲಿಸರು. ಇವರಿಂದ ಎರಡು ಮೊಬೈಲ್ ಫೋನ್ಸ್ ಹಾಗೂ ಒಂದು ಬುಲೆಟ್ ಬೈಕ್ ವಶ ಪಡಿಸಿಕೊಂಡಿದ್ದಾರೆ.
ಬಂಧಿತರು ಇಲ್ಲಿನ ಹಳೇಹುಬ್ಬಳ್ಳಿ ಚೈತನ್ಯ ನಗರದ ಯಶೋಧಾ ಎಂಬುವರಿಗೆ ಸಿಐಡಿ ಕ್ರೈಂ ಬ್ರ್ಯಾಂಚ್ ಪೋಲಿಸರೆಂದು ಸುಳ್ಳು ಹೇಳಿಕೊಂಡು ಮೋಸ ಮಾಡಿದ್ದರು. ಅಲ್ಲದೇ ಹೆದರಿಸಿ ಹಣ ಪಡೆದುಕೊಂಡಿದ್ದರು. ಈ ಬಗ್ಗೆ ಮಹಿಳೆಯು ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಇನ್ಸ್ ಪೆಕ್ಟರ್ ಸುರೇಶ ಯಳ್ಳೂರರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ಮೂವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.