![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 15, 2022, 5:05 PM IST
ಸಿದ್ದಾಪುರ: ತಾಲೂಕಿನ ಭಾನ್ಕುಳಿಯ ಶ್ರೀರಾಮದೇವ ಮಠ ಆವಾರದ ಗೋ ಸ್ವರ್ಗದಲ್ಲಿ ಗೋದಿನದ ಹೆಸರಿನಲ್ಲಿ ಒಂದು ವಾರಗಳ ಕಾಲ ಗೋವಿಗಾಗಿ ಆಲೆಮನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಶ್ರೀಮಠದ ಹಿರಿಯ ಕಾರ್ಯಕರ್ತ ಗಣಪತಿ ವೆಂಕಟ್ರಮಣ ಹೆಗಡೆ ಕುಂಬಾರಕುಳಿ, ಅಡಕೆ ವರ್ತಕರ ಸಂಘದ ಅಧ್ಯಕ್ಷ ಪ್ರಕಾಶ ಹೆಗಡೆ ಗುಂಜಗೋಡ, ಆಲೆಮನೆ ಅನುಭವಿ ಆರ್.ಜಿ. ಹೆಗಡೆ ಕಲ್ಲಾರೆಮನೆ, ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್. ಹೆಗಡೆ ಹರಗಿ, ವಿವಿಧ ಸಮಿತಿಗಳ ಎಂ.ಜಿ. ರಾಮಚಂದ್ರ ಮರ್ಡುಮನೆ, ಎಂ.ಎಂ. ಹೆಗಡೆ ಮಗೇಗಾರ, ಎಂ.ವಿ. ಹೆಗಡೆ ಮುತ್ತಿಗೆ, ಸಿದ್ದಾಪುರ ಮಂಡಲ ಅಧ್ಯಕ್ಷ ಮಹೇಶ ಭಟ್ಟ ಚಟ್ನಳ್ಳಿ ಇತರರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಗೋವಿಗಾಗಿ ಆಲೆಮನೆ ಒಂದು ವಾರಗಳ ಕಾಲ ನಡೆಯಲಿದ್ದು ಕೊವಿಡ್ ನಿಯಮ ಪಾಲಿಸಿ ಗೋ ಭಕ್ತರು ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡು ಗೋಸೇವೆಯಲ್ಲಿ ಕೈಜೋಡಿಸುವಂತೆ ಸಂಘಟಕರು ವಿನಂತಿಸಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.