Ayodhya ಶ್ರೀ ರಾಮಮಂದಿರ ಉದ್ಘಾಟನೆ: ಹುಬ್ಬಳ್ಳಿ ಧಾರವಾಡದಲ್ಲಿ 1 ಲಕ್ಷ 25 ಸಾವಿರ ಭಗವಾಧ್ವಜ
Team Udayavani, Jan 7, 2024, 3:12 PM IST
ಧಾರವಾಡ: ಅಯೋಧ್ಯೆಯಲ್ಲಿ ಶ್ರೀರಾಮಂದಿರ ಉದ್ಘಾಟನೆ ಹಿನ್ನೆಲೆ ರಾಜ್ಯದ ಅತಿ ದೊಡ್ಡ ಮಹಾನಗರ ಹುಬ್ಬಳ್ಳಿ ಧಾರವಾಡ ಅವಳಿನಗರದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 1 ಲಕ್ಷ ಹಾಗೂ ಧಾರವಾಡ ನಗರದಲ್ಲಿ 25 ಸಾವಿರ ಭಗವಾಧ್ವಜ ಮನೆಗಳ ಮೇಲೆ ಹಾರಿಸಲು ಯೋಜಿಸಲಾಗಿದೆ.
ಈ ನಿಮಿತ್ತ ಇಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡದಲ್ಲಿ ಭಗವಾಧ್ವಜಗಳನ್ನು ಅನಾವರಣಗೊಳಿಸಿದರು.
ಜನವರಿ 15 ರಿಂದ ಜನವರಿ 22 ರವರೆಗೂ ಒಟ್ಟು 1 ಲಕ್ಷ 25 ಸಾವಿರ ಭಗವಾಧ್ವಜಗಳು ಹಾರಾಡಲಿದ್ದು, ಇದರಲ್ಲಿ ಪ್ರಭು ಶ್ರೀರಾಮನ ಚಿತ್ರ ಅಳವಡಿಸಲಾಗಿದೆ.
ಈ ಸಂದರ್ಭದಲ್ಲಿ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಅಧ್ಯಕ್ಷ ಹಾಗೂ ಮಾಜಿ ಮೇಯರ್ ಈರೇಶ ಅಂಚಟಗೇರಿ, ಮಾಜಿ ಶಾಸಕರಾದ ಅಮೃತ ದೇಸಾಯಿ, ಸೀಮಾ ಮಸೂತಿ, ಬಿಜೆಪಿ ಮುಖಂಡರಾದ ಸಂಜಯ ಕಪಟಕರ, ಸುನೀಲ ಮೋರೆ, ಶ್ರೀನಿವಾಸ ಕೊಟ್ಯಾನ್, ಶಕ್ತಿ ಹಿರೇಮಠ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.