ಬಾನಂಗಳದಲ್ಲಿ ವಿಜೃಂಭಿಸಿದ ತಿರಂಗಾ

Team Udayavani, Aug 16, 2021, 5:53 PM IST

Independence day

ಹುಬ್ಬಳ್ಳಿ: ತಾಲೂಕಾಡಳಿತದಿಂದ 75ನೇ ಸ್ವಾತಂತ್ರÂಮಹೋತ್ಸವನ್ನು ಕೋವಿಡ್‌ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ವವಾಗಿ ನೆಹರು ಮೈದಾನದಲ್ಲಿ ಆಚರಿಸಲಾಯಿತು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅಧ್ಯಕ್ಷತೆ ವಹಿಸಿಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರಂತಹನಾಯಕತ್ವದ ಪರಿಣಾಮ ದೇಶದಲ್ಲಿ ಶಾಂತಿ ನೆಲೆಸಿದೆ. ಕೋವಿಡ್‌ಸಮರ್ಪಕವಾಗಿ ನಿರ್ವಹಣೆ ಮಾಡುವ ಮೂಲಕ ದೇಶದಜನರಿಗೆ ಉಚಿತ ಲಸಿಕೆ ನೀಡುತ್ತಿದ್ದಾರೆ. ಸಂಕಷ್ಟದ ಸ್ಥಿತಿಯಲ್ಲಿಆರ್ಥಿಕ ಪರಿಸ್ಥಿತಿ ಉತ್ತೇಜನಕ್ಕೆ ಹಲವು ಕ್ರಮಗಳನ್ನು ಕೈಗೊಂಡುಯಶಸ್ವಿಯಾಗುತ್ತಿದ್ದಾರೆ. ಜನರು ಲಸಿಕೆ ಪಡೆಯುವ ವಿಚಾರದಲ್ಲಿಯಾವುದೇ ವದಂತಿಗಳನ್ನು ನಂಬದೆ ಪಡೆಯಬೇಕು ಎಂದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ದೇಶದಲ್ಲಿಜಾತಿ-ಧರ್ಮದ ಮೂಲಕ ಅಶಾಂತಿ ಮೂಡಿಸುವ ಕೆಲಸನಡೆಯುತ್ತಿದೆ. ಜಗತ್ತಿನಲ್ಲಿ ಭಾರತ ಇಷ್ಟೊಂದು ಬಲಿಷ್ಠವಾಗಲು70 ವರ್ಷದ ಪ್ರಯತ್ನ, ಸಾಧನೆಯಿದೆ. ದುರ್ದೈವ ಎಂಬಂತೆಇಂದಿನ ಕೇಂದ್ರ ಸರಕಾರವು ಸರಕಾರದ ಸ್ವಾಯತ್ತ ಸಂಸ್ಥೆಗಳನ್ನುಖಾಸಗೀಕರಣ ಮಾಡಲು ಹೊರಟಿದೆ ಎಂದು ಹೇಳಿದರು.

ಸ್ವಾತಂತ್ರÂ ಹಾಗೂ ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದಅದರಗುಂಚಿ ಗ್ರಾಮದ ದಿ| ಶಂಕರಗೌಡ ಪಾಟೀಲ ಅವರಕುಟುಂಬದವರನ್ನು ಸನ್ಮಾನಿಸಲಾಯಿತು. ವಿಧಾನಪರಿಷತ್‌ಸದಸ್ಯ ಪ್ರದೀಪ ಶೆಟ್ಟರ, ಹುಡಾ ಅಧ್ಯಕ್ಷ ನಾಗೇಶ ಕಲುºರ್ಗಿ,ಗ್ರಾಮೀಣ ತಹಶಿಲ್ದಾರ್‌ ಪ್ರಕಾಶ್‌ ನಾಶಿ, ಬಿಇಒ ಶ್ರೀಶೈಲಕರಿಕಟ್ಟಿ, ಎಸ್‌.ಸಿ. ಗುಡಾರ ಇನ್ನಿತರರಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.