ಮೋದಿ ದೇಶದ ದೊಡ್ಡ ಸಂತ: ಡಾ| ಮೂಜಗು

ಕಾಶಿ ವಿಶ್ವನಾಥನ ದರ್ಶನಕ್ಕೆ ಹೋದರೆ ಇಕ್ಕೆಲ ಜಾಗದಲ್ಲಿ ಲಕ್ಷಾಂತರ ಜನರು ಓಡಾಡುವಂತಹ ಪರಿಸ್ಥಿತಿಯಿತ್ತು.

Team Udayavani, Dec 14, 2021, 6:17 PM IST

ಮೋದಿ ದೇಶದ ದೊಡ್ಡ ಸಂತ: ಡಾ| ಮೂಜಗು

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನ ಕ್ಷೇತ್ರ ಅಭಿವೃದ್ಧಿಗೊಳಿಸುವ ಸಂಕಲ್ಪ ತೊಟ್ಟಿದ್ದರು. ಅದರಂತೆ 351 ವರ್ಷಗಳ ಬಳಿಕ ಕಾಶಿ ಅಭಿವೃದ್ಧಿ ಕಾಣುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಹೇಳಿದರು.

ಇಲ್ಲಿನ ಮೂರುಸಾವಿರಮಠದಲ್ಲಿ ಸೋಮವಾರ ಭವ್ಯಕಾಶಿ, ದಿವ್ಯಕಾಶಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಕಾಶಿ ಅಭಿವೃದ್ಧಿ ಘೋಷಣೆ ಮಾಡಿದ ಸಂದರ್ಭದಲ್ಲಿ ಅನೇಕರು ಇದು ಅಸಾಧ್ಯ ಎಂದಿದ್ದರು. ಆದರೆ ತೊಟ್ಟಿದ್ದ ಸಂಕಲ್ಪವನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪ್ರಧಾನಿ ಮುಂದಾಗಿದ್ದಾರೆ. ಸುಮಾರು 800 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳು ಆರಂಭವಾಗಲಿವೆ. ಕಾಶಿ ಅಭಿವೃದ್ಧಿ ವಿಚಾರದಲ್ಲಿ ನುಡಿದಂತೆ ನಡೆದುಕೊಂಡಿದ್ದಾರೆ ಎಂದರು.

ಮೂರುಸಾವಿರಮಠದ ಜಗದ್ಗುರು ಡಾ|ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ದೊಡ್ಡ ಸಂತ. ಇಂತಹ ವ್ಯಕ್ತಿಗಳು ಶತಮಾನಕ್ಕೊಬ್ಬರು ಹುಟ್ಟುತ್ತಾರೆ. ದೇಶದ ಅಭಿವೃದ್ಧಿಗೆ ಹಗಲಿರುಳು ದುಡಿಯುತ್ತಿರುವ ಅಪ್ರತಿಮ ದೇಶ ಭಕ್ತರಾಗಿದ್ದಾರೆ. ಜನಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾರೆ. ಹಿಂದೆ ಘೋಷಿಸಿದಂತೆ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದರು.

ಕಾಶಿ ವಿಶ್ವನಾಥನ ದರ್ಶನಕ್ಕೆ ಹೋದರೆ ಇಕ್ಕೆಲ ಜಾಗದಲ್ಲಿ ಲಕ್ಷಾಂತರ ಜನರು ಓಡಾಡುವಂತಹ ಪರಿಸ್ಥಿತಿಯಿತ್ತು. ಎರಡೂ ಕಡೆಯೂ ಅಂಗಡಿ ಮುಗ್ಗಟ್ಟುಗಳಿಂದ ರಸ್ತೆಯೇ ಇಲ್ಲದಂತಾಗಿತ್ತು. ಇದೀಗ ಅವೆಲ್ಲವುಗಳನ್ನೂ ತೆರವುಗೊಳಿಸಿ ಕ್ಷೇತ್ರದ ಅಭಿವೃದ್ಧಿಯಾಗುತ್ತಿದೆ. ನಿತ್ಯವೂ ದೇಶ-ವಿದೇಶಗಳಿಂದ ಪ್ರವಾಸಿಗರು ಭೇಟಿ ಕೊಡುತ್ತಿರುವ ಪವಿತ್ರ ಕ್ಷೇತ್ರವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರವಾಸಿಗರನ್ನು, ಭಕ್ತರನ್ನು ಸೆಳೆಯಲಿದೆ. ಈ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ
ಕಾಶಿಯಿಂದ ಆಹ್ವಾನ ಬಂದಿತ್ತು. ಆದರೆ ಕಾರಣಾಂತರಗಳಿಂದ ಹೋಗಲು ಸಾಧ್ಯವಾಗಲಿಲ್ಲ ಎಂದರು.

ಕಾಶಿ ಕ್ಷೇತ್ರದ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಷಣದ ನೇರ ಪ್ರಸಾರದ ವ್ಯವಸ್ಥೆ ವೀಕ್ಷಿಸಲು ಎಲ್‌ ಇಡಿ ಪರದೆ ವ್ಯವಸ್ಥೆ ಮಾಡಲಾಗಿತ್ತು. ಬಿಜೆಪಿ ಮುಖಂಡರಾದ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ನಾರಾಯಣ ಜರತಾರಘರ, ನಾಗೇಶ ಕಲಬುರ್ಗಿ, ದತ್ತಮೂರ್ತಿ ಕುಲಕರ್ಣಿ, ಸಂತೋಷ ಚವ್ಹಾಣ, ಪ್ರಭು ನವಲಗುಂದಮಠ, ಚಂದ್ರಶೇಖರ ಗೋಕಾಕ, ರಾಜು ಕೋರ್ಯಾಣಮಠ ಇನ್ನಿತರರಿದ್ದರು.

ಟಾಪ್ ನ್ಯೂಸ್

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.