Hubballi: ನಮಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು… ನಿರಂಜನ ಹಿರೇಮಠ ಹೇಳಿಕೆ
Team Udayavani, May 28, 2024, 12:57 PM IST
ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಆಗಿದ್ದು ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಸಿಐಡಿ ಡಿಜಿಪಿ ಅವರಿಗೆ ಮಾಹಿತಿ ಕೊಟ್ಟಿದ್ದೇನೆ ಎಂದು ನೇಹಾ ತಂದೆ ಹಾಗೂ ಹು-ಧಾ. ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಹೇಳಿದರು.
ಸಿಐಡಿ ಡಿಜಿಪಿ ಎಂ.ಎ. ಸಲೀಂ ಅವರು ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗಳ ಕೊಲೆಯಲ್ಲಿಯೇ ಇದು ಅಂತ್ಯ ಆಗಬೇಕು. ನಮಗೆ ಆದ ಅನ್ಯಾಯ ಬೇರೆ ಯಾರಿಗೂ ಆಗಬಾರದು ಎಂದರು.
ನನ್ನ ಮಗಳ ಕೊಲೆಯಾಗಿ ಒಂದೂವರೆ ತಿಂಗಳಾಯಿತು. ಸಿಐಡಿ ತಂಡ ಹುಬ್ಬಳ್ಳಿಯಲ್ಲಿಯೇ ಬಿಡು ಬಿಟ್ಟಿದ್ದು, ಎಲ್ಲಾ ಆಯಾಮಗಳ ಮೇಲೆ ತನಿಖೆ ನಡೆಸುತ್ತಿದ್ದಾರೆ ಎಂಬ ನಂಬಿಕೆ ಇದೆ. ಆದಷ್ಟು ಬೇಗ ತನಿಖಾ ವರದಿ ಕೊಡಬೇಕು. ತನಿಖಾಧಿಕಾರಿಗಳು ಚಾರ್ಜ್‌ಶಿಟ್ ಸಲ್ಲಿಸಲಿ ನೋಡೋಣ. ಅದು ತನಿಖೆ ಯಾವ ರೀತಿ ನಡೆದಿದೆ ಎಂಬ ಬಗ್ಗೆ ಆಗ ಮಾತನಾಡುವೆ. ಆದರೆ ಈಗಲೇ ಏನು ಮಾತನಾಡಲು ಆಗಲ್ಲ ಎಂದರು.
ಅಂಜಲಿ ಅಂಬೀಗೇರ ಕೊಲೆ ಪ್ರಕರಣದ ತನಿಖೆ ಸಹ ನಡೆಯುತ್ತಿದೆ. ಅವಳ ಸಾವಿಗೂ ಸಹ ನ್ಯಾಯ ಸಿಗಬೇಕು ಎಂದರು.
ಇದನ್ನೂ ಓದಿ: Shivamogga: ವಾಲ್ಮೀಕಿ ನಿಗಮದ ಮಂತ್ರಿಯನ್ನು ಕೂಡಲೇ ವಜಾಗೊಳಿಸಿ; ಕೆ.ಬಿ ಪ್ರಸನ್ನ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.