ಧ್ಯಾನ ಮಂದಿರ ಲೋಕಾರ್ಪಣೆ

ರಾಜಯೋಗ ಭವನ ಧ್ಯಾನಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಡಾ| ಬಸವರಾಜ ರಾಜಋಷಿ ಉದ್ಘಾಟಿಸಿದರು.

Team Udayavani, Feb 3, 2021, 6:18 PM IST

3-42

ಹೊನ್ನಾವರ: ಬಡವ, ಶ್ರೀಮಂತ, ಜಾತಿ, ಧರ್ಮ ಎನ್ನುವ ಭೇದಭಾವವಿಲ್ಲದ ಧಾರ್ಮಿಕ ಕೇಂದ್ರ ಈಶ್ವರಿ ವಿಶ್ವವಿದ್ಯಾಲಯ ಎಂದು ರಾಜಯೋಗಿ ಡಾ| ಬಸವರಾಜ ರಾಜಋಷಿ ನುಡಿದರು. ಅವರು ಪಟ್ಟಣದ ಶಾಂತಿನಗರ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಭವನ ಧ್ಯಾನಮಂದಿರದ ಲೋಕಾರ್ಪಣೆ ನೆರವೇರಿಸಿ ಮಾತನಾಡಿದರು.

ಭಾರತ ಸನಾತನ ಪರಂಪರೆಯ ನೆಲೆಬೀಡಾಗಿದೆ. ಇಲ್ಲಿ ಹಲವು ಜಾತಿ, ಧರ್ಮಗಳು ಒಂದೇ ಎನ್ನುವ ಮನೋಭಾವನೆಯಿಂದ ಜೀವನ ನಡೆಸುತ್ತಿದ್ದಾರೆ ಎಂದರು. ಮಂದಿರ ಲೋಕಾರ್ಪಣೆ ನೆರವೇರಿಸಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಇಂದು ಎಲ್ಲರಿಗೂ ಧ್ಯಾನ ಹಾಗೂ ಮನಃಶಾಂತಿ ಅಗತ್ಯವಿದ್ದು, ನೌಕರರಿಗಷ್ಟೆ ಅಲ್ಲದೇ ಜನಪ್ರತಿನಿಧಿಗಳಿಗೂ ತೀರಾ ಅಗತ್ಯವಿದೆ ಎಂದರು. ಸಿಪಿಐ ಶ್ರೀಧರ ಎಸ್‌.ಆರ್‌. ಮಾತನಾಡಿ ಸಮಾಜದ ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ವ್ಯಕ್ತಿ ಮನಃಶಾಂತಿ ಇದ್ದರೆ ಮಾತ್ರ ಆತ ಇತರರಿಗೆ ಸ್ಪಂದಿಸಲು ಸಾಧ್ಯ
ಎಂದರು.

ಡಿಎಫ್‌ಒ ಗಣಪತಿ ಕೆ., ಫಾದರ್‌ ಸೆಂಟ್‌ ಪಾಲ್‌, ಪಪಂ ಅಧ್ಯಕ್ಷ ಶಿವರಾಜ ಮೇಸ್ತ, ಆರ್‌.ಪಿ. ನಾಯಕ, ಆರ್‌.ಎಸ್‌. ಕಿಣಿ, ಗಣೇಶ ಹೆಗಡೆ, ಉಮೇಶ ಹೆಗಡೆ, ನಿವೃತ್ತ ಪ್ರಾಚಾರ್ಯ ವಿ.ಎಸ್‌. ಭಟ್‌, ರಾಜಯೋಗಿನಿ ಉಷಾ ಉಪಸ್ಥಿತರಿದ್ದರು. ಶಿರಸಿ ಸೇವಾ ಕೇಂದ್ರದ ರಾಜಯೋಗಿನಿ ವೀಣಾಜಿ ಕಾರ್ಯಕ್ರಮ ನಿರ್ವಹಿಸಿದರು. ಮೊದಲು ಶಿವಲಿಂಗ ಮೆರವಣಿಗೆ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ಭರತನಾಟ್ಯ, ಸಂಗೀತ ಕಾರ್ಯಕ್ರಮ ನೇರವೇರಿತು.

ಓದಿ :  ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ:ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.