ಪತ್ರಿಕಾ ವಿತರಕರ ದಿನಾಚರಣೆ-ರಕ್ತದಾನ
Team Udayavani, Sep 6, 2021, 1:42 PM IST
ಹುಬ್ಬಳ್ಳಿ: ಪತ್ರಿಕಾ ವಿತರಕರ ದಿನಾಚರಣೆ ಪ್ರಯುಕ್ತ ರವಿವಾರ ಇಲ್ಲಿನ ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರದಲ್ಲಿ ಪತ್ರಿಕಾ ವಿತರಕರು ರಕ್ತದಾನ ಮಾಡಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಕ್ತನಿಧಿ ಮುಖ್ಯಸ್ಥ ದತ್ತಮೂರ್ತಿ ಕುಲಕರ್ಣಿ,ಆರೋಗ್ಯವಂತವರು ಕಾಲ ಕಾಲಕ್ಕೆ ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತಿದೆ.
ಇದರಿಂದ ಇನ್ನೊಬ್ಬರ ಜೀವ ಉಳಿಸಿದ ಪುಣ್ಯದ ಕೆಲಸಮಾಡಿದಂತೆ. ಇತ್ತೀಚಿನ ದಿನಗಳಲ್ಲಿ ಕೃತಕ ವಸ್ತುಗಳನ್ನುತಯಾರಿಸಲಾಗುತ್ತಿದೆ. ಆದರೆ ರಕ್ತ ತಯಾರಿಸಲು ಸಾಧ್ಯವಾಗಿಲ್ಲ. ಇನ್ನೊಬ್ಬರ ದಾನದಿಂದ ಮಾತ್ರಮತ್ತೂಬ್ಬರ ಜೀವ ಉಳಿಸಬಹುದಾಗಿದೆ. ಇಂತಹವಿಶೇಷ ಸಮಾರಂಭಗಳನ್ನು ಸಮಾಜ ಮುಖೀಯಾಗಿ ಆಚರಣೆ ಮಾಡುತ್ತಿರುವುದು ಸಂತಸ ವಿಚಾರ ಎಂದರು.
ಅಧ್ಯಕ್ಷ ಸಿ.ಎಸ್.ಹಿರೇಮಠ ಮಾತನಾಡಿ, ಪತ್ರಿಕಾವಿತರಕರು ಎಂತಹ ಸಂದಿಗ್ಧ ಪರಿಸ್ಥಿತಿಯಲ್ಲೂತಮ್ಮ ಕಾಯಕ ಮರೆಯೋದಿಲ್ಲ. ಈ ಬಾರಿಯಪತ್ರಿಕಾ ವಿತರಕರ ದಿನಾಚರಣೆಯನ್ನು ಸಾಮಾಜಿಕಕಾಳಜಿಯೊಂದಿಗೆ ಆಚರಿಸಬೇಕು ಎಂದು ನಿರ್ಧರಿಸಿ ರಕ್ತದಾನ ಮಾಡಲಾಗುತ್ತಿದೆ.
ಮುಂದೆ ಇಂತಹ ಹಲವುಕಾರ್ಯಕ್ರಮಗಳನ್ನು ಮಾಡುವುದಾಗಿ ಹೇಳಿದರು.ಸಂಘದ ಪ್ರಕಾಶ ಝಪಾಟೆ, ಶಿವಾಜಿ ತಡಸದ, ಆರ್.ಸಿ.ಜಿತೂರಿ, ಗಿರಿಧರ ದಿವಟೆ, ಮನೋಹರ ಪರ್ವತಿ,ವಿನಯ ಢಗೆ, ಹನುಮಂತ ಸುಣಗಾರ, ಶಂಕರಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.