ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
Team Udayavani, Jan 12, 2025, 1:51 PM IST
ಹುಬ್ಬಳ್ಳಿ: ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ವಿಚಾರದಲ್ಲಿ ವಿಧಾನ ಪರಿಷತ್ ಸಭಾಪತಿ ಕಚೇರಿ ಹಾಗೂ ಸರ್ಕಾರ ಮಧ್ಯ ಅನಗತ್ಯವಾದ ಸಂಘರ್ಷ ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರವಾಗಿ ಮಾತನಾಡಿದ ಅವರು ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದ್ದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಇಲ್ಲಿ ಸರ್ಕಾರ ಅದನ್ನ ಪಾಲನೆ ಮಾಡುವುದು ಒಳ್ಳೆಯದು ಬಸವರಾಜ ಹೊರಟ್ಟಿ ಅವರು ಸರ್ಕಾರದ ನಡೆ ವಿರೋಧಿಸಿ ವಿಸ್ತ್ರತ ಪತ್ರ ಬರೆದಿದ್ದಾರೆ.
ಬುದ್ದಿ ಭ್ರಮಣೆಯಾಗಿದ್ದ ಕಾಂಗ್ರೆಸ್ ಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ. ಅವರು ರಾಜ್ಯದಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆದಿದೆ. ಆರ್ ಟಿ ಓ ಸೇರಿದಂತೆ ಹಲವು ಕಡೆ ಭ್ರಷ್ಟಾಚಾರ ನಡೆದಿದೆ. ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ತನ್ನ ಹಿಡಿತ ಕಳೆದುಕೊಳ್ಳುತ್ತಿದ್ದು ಇದಕ್ಕೆಲ್ಲ ಕಾಂಗ್ರೆಸ್ ನ ಒಳಜಗಳವೇ ಮುಖ್ಯ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ಇದನ್ನೂ ಓದಿ: Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
MUST WATCH
ಹೊಸ ಸೇರ್ಪಡೆ
Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು
Learning: ಪ್ರಯತ್ನ ಮತ್ತು ಪ್ರಮಾದ ಕಲಿಕೆಯ ಮೊದಲ ಮೆಟ್ಟಿಲು
BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್ ಪೇರಿಸಿದ ಭಾರತ ವನಿತೆಯರು
Manipal: ಮಣ್ಣಪಳ್ಳ ಸ್ವಚ್ಛತೆಗಿಳಿದ ಸಾರ್ವಜನಿಕರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.