ಧರ್ಮಗುರು ಅವಹೇಳನ ಖಂಡಿಸಿ ಪ್ರತಿಭಟನೆ

Team Udayavani, Jan 21, 2021, 3:22 PM IST

Protesters denounce blasphemy

ಹುಬ್ಬಳ್ಳಿ: ಅಜ್ಮೀರ ದರ್ಗಾದ ಹಜರತ್‌ ಖ್ವಾಜಾ ಮೈನುದ್ದೀನ್‌ ಚಿಸ್ತಿ(ಆರ್‌ಎ) ಅವರ ಬಗ್ಗೆ ಜಿತೇಂದ್ರ ಸರಸ್ವತಿ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಅಖೀಲ ಭಾರತೀಯ ಮಜಲಿಸ್‌-ಎ-ಇತ್ತೆಹಾದುಲ್‌ ಮುಸ್ಲಿಮೀನ್‌ (ಎಐಎಂಐಎಂ) ಧಾರವಾಡ ಜಿಲ್ಲಾ ಘಟಕ ಬುಧವಾರ ಇಲ್ಲಿನ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟಿಸಿತು.

ಪಕ್ಷದ ಜಿಲ್ಲಾಧ್ಯಕ್ಷ ರಾಜೇಸಾಬ್‌ ದರಗಾದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಖ್ವಾಜಾ ಮೈನುದ್ದೀನ್‌ ಚಿಸ್ತಿ ಅವರು ದೇಶ-ವಿದೇಶಗಳಲ್ಲಿ ಎಲ್ಲ ಧರ್ಮದ ಅನುಯಾಯಿಗಳನ್ನು ಹೊಂದಿದ್ದಾರೆ. ಇಂಥವರ ಬಗ್ಗೆ ಜಿತೇಂದ್ರ ಸರಸ್ವತಿ ಅವರು ಅವಹೇಳನಕಾರಿ ಹೇಳಿಕೆ ಕೊಡುವ ಮೂಲಕ ದೇಶದಲ್ಲಿ ಶಾಂತಿ, ಸೌಹಾರ್ದತೆ ಕದಡಲು, ಕೋಮು ಸಾಮರಸ್ಯ ಹಾಳು ಮಾಡಲು, ಅಸಮಾನತೆ ಸೃಷ್ಟಿಸಲು ಹೊರಟಿದ್ದಾರೆ. ಅವರನ್ನು ತಕ್ಷಣ ದೇಶದ್ರೋಹಿ ಕಾಯ್ದೆಯಡಿ ಬಂಧಿಸಿ, ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ:ಉದ್ಯಮ ಶೀಲತೆಯಿಂದ ಅಭಿವೃದ್ಧಿ ಸಾಧ್ಯ

ತಹಶೀಲ್ದಾರ್‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ ನಂತರ ಜಿತೇಂದ್ರ ಸರಸ್ವತಿ ವಿರುದ್ಧ ಉಪನಗರ ಠಾಣೆಯಲ್ಲಿ ದೂರು ಕೊಟ್ಟರು. ಸಾದಿಕ್‌ ಬಾರೋದವಾಲೆ, ಡಾ| ವಿಜಯ ಗುಂಟ್ರಾಳ, ಇಮಿ¤ಯಾಜ ಬಿಳಿಪಸಾರ, ಗಂಗಾಧರ ದೊಡ್ಡಮನಿ, ಶರೀಫ್‌ ಮಸರಕಲ್ಲ, ನಾಗರಾಜ ಬೆಳಗುಂದಿ, ಫರೀದ ಬೆಂಗಳೂರಿ ಮೊದಲಾದವರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.