ರಾಜ್ಯಮಟ್ಟದ ಮಹಿಳಾ ವೈದ್ಯರ ಸಮ್ಮೇಳನ

ಮಕ್ಕಳಿಗೆ ಸಮಾನತೆ ಪಾಠ ಕಲಿಸಿ

Team Udayavani, Jun 6, 2022, 10:04 AM IST

2

ಹುಬ್ಬಳ್ಳಿ: ಮಗುವಿಗೆ ಲಿಂಗ ತಾರತಮ್ಯ ಮಾಡದೆ ಪಾಲಕರು ಶಿಕ್ಷಣ ಕೊಡಿಸಿದಾಗ ಸಮಾಜದಲ್ಲೂ ಸಮಾನತೆ ಬರಲು ಸಾಧ್ಯವೆಂದು ಬೆಂಗಳೂರಿನ ನಿಮ್ಹಾನ್ಸ್‌ ನಿರ್ದೇಶಕಿ ಡಾ| ಪ್ರತಿಮಾ ಮೂರ್ತಿ ಹೇಳಿದರು.

ಭಾರತೀಯ ವೈದ್ಯಕೀಯ ಸಂಸ್ಥೆ(ಐಎಂಎ)ಯ ರಾಜ್ಯ ಮಹಿಳಾ ವೈದ್ಯರ ಘಟಕ (ಡಬ್ಕುಡಿಡಬ್ಕು) ಹುಬ್ಬಳ್ಳಿಯು-ಐಎಂಎ ಕೆಎಸ್‌ಬಿ ವತಿಯಿಂದ ನಗರದ ಗೋಕುಲ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ರವಿವಾರ ಹಮ್ಮಿಕೊಂಡಿದ್ದ 4ನೇ ರಾಜ್ಯಮಟ್ಟದ ಮಹಿಳಾ ವೈದ್ಯರ ಸಮ್ಮೇಳನ “ಕನಕ-2022′ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ಮೇಲು-ಕೀಳು ಎಂದು ಕಾಣದೆ ಅವರಿಗೆ ನ್ಯಾಯಸಮ್ಮತವಾಗಿ ಕಂಡು ಸಮಾನತೆಯ ಪಾಠ ಕಲಿಸಿ. ಲೈಂಗಿಕ ದೌರ್ಜನ್ಯ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಒಳಗಾಗುವ ಮಹಿಳೆಯು ಇದರ ವಿರುದ್ಧ ಧ್ವನಿ ಎತ್ತಬೇಕು. ಅಂಥವರ ಮೇಲೆ ದೂರು ಸಲ್ಲಿಸಬೇಕು. ಹೆಣ್ಣು ಭ್ರೂಣಹತ್ಯೆ, ಮಹಿಳೆಯರ ಮೇಲಿನ ಅತ್ಯಾಚಾರ ಕುರಿತು ಸಮಾಜದಲ್ಲಿನ ಎಲ್ಲರೂ ಖಂಡಿಸಬೇಕು ಎಂದರು.

ದೂರದರ್ಶನ ಚಂದನ ಟಿವಿಯ ಸಹಾಯಕ ನಿರ್ದೇಶಕಿ ಡಾ| ನಿರ್ಮಲಾ ಯಲಿಗಾರ ಮಾತನಾಡಿ, ಜಾಗತೀಕರಣ, ಆಧುನೀಕರಣದಿಂದಾಗಿ ಅನಾರೋಗ್ಯ ಜಾಸ್ತಿಯಾಗುತ್ತಿದೆ. ಆದರೂ ಇಂದು ಮಹಿಳೆ ಕುಟುಂಬ ನಿರ್ವಹಣೆ, ಆರೋಗ್ಯ ಸಮಸ್ಯೆ ಸೇರಿದಂತೆ ಹಲವು ಒತ್ತಡಗಳನ್ನು ಎದುರಿಸಿ ಸಮರ್ಥವಾಗಿ ಮುನ್ನುಗ್ಗುತ್ತಿದ್ದಾಳೆ. ಕೋವಿಡ್‌ ಸಂದರ್ಭದಲ್ಲಿ ವೈದ್ಯರ ಕಾರ್ಯ ಶ್ಲಾಘನೀಯ. ಅಂತಹ ಭಯಾನಕ ಸನ್ನಿವೇಶವನ್ನು ಭಾರತೀಯ ವೈದ್ಯ ಕ್ಷೇತ್ರ ಸಮರ್ಥವಾಗಿ ಎದುರಿಸಿದೆ ಎಂದು ಹೇಳಿದರು.

ಐಎಂಎ ಡಬ್ಕುಡಿಡಬ್ಕು ರಾಷ್ಟ್ರೀಯ ಗೌರವ ಕಾರ್ಯದರ್ಶಿ ಕವಿತಾ ರವಿ, ಐಎಂಎ ಕೆಎಸ್‌ಬಿ ಅಧ್ಯಕ್ಷ ಡಾ| ಸುರೇಶ ಕುಡ್ವಾ, ಐಎಂಎ ಡಬ್ಕುಡಿಡಬ್ಕು ಕೆಎಸ್‌ಬಿ ಅಧ್ಯಕ್ಷೆ ಡಾ| ಗೀತಾ ದೊಪ್ಪ, ಐಎಂಎ ದಕ್ಷಿಣ ವಲಯ ಜಂಟಿ ಕಾರ್ಯದರ್ಶಿ ಡಾ| ಅನುರಾಧಾ ಪರಮೇಶ ಮಾತನಾಡಿದರು. ಐಎಂಎ ಕೆಎಸ್‌ಬಿ ಹಿರಿಯ ಉಪಾಧ್ಯಕ್ಷ ಡಾ| ಎಸ್‌.ವೈ. ಮುಲ್ಕಿಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಡಾ| ಶಿವಕುಮಾರ ಲಕ್ಕೋಳ, ಡಾ| ಜಿ.ಕೆ. ಭಟ್‌, ಸಮ್ಮೇಳನ ಆಯೋಜನಾ ಕಾರ್ಯದರ್ಶಿ ಡಾ| ಶಶಿಕಲಾ ಹೊಸಮನಿ, ಐಎಂಎ (ಡಬ್ಕುಡಿಡಬ್ಕು ಹುಬ್ಬಳ್ಳಿ ಅಧ್ಯಕ್ಷೆ ಡಾ| ಸಂಗೀತಾ ಅಂಟರತಾನಿ, ಡಾ| ಮಂಜುನಾಥ ನೇಕಾರ, ಡಾ| ಕಾಂಚನಾ ಯು.ಟಿ. ಮೊದಲಾದವರಿದ್ದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಹಾಗೂ ಘೋಷಣೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಿಸಿದರು.

ಸಮ್ಮೇಳನ ಸಂಯೋಜನಾ ಅಧ್ಯಕ್ಷೆ ಡಾ| ಜಯಶ್ರೀ ಬಳಿಗಾರ ಸ್ವಾಗತಿಸಿದರು. ಡಾ| ಅರ್ಚನಾ ನಿರೂಪಿಸಿದರು. ಡಾ| ಭಾರತಿ ಭಾವಿಕಟ್ಟಿ ವಂದಿಸಿದರು.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.