ಸಂಕ್ರಮಣ ಸಂಭ್ರಮ

ನೃಪತುಂಗ ಬೆಟ್ಟದಲ್ಲಿ ಬಗೆಬಗೆಯ ಭೋಜನ ಸವಿದ ಜನ

Team Udayavani, Jan 15, 2021, 12:32 PM IST

Transitional excitement

ಹುಬ್ಬಳ್ಳಿ: ವರ್ಷದ ಮೊದಲ ಹಬ್ಬ ಮಕರ ಸಂಕ್ರಮಣ ಹಬ್ಬವನ್ನು ಸಾರ್ವಜನಿಕರು ಅದ್ಧೂರಿಯಾಗಿ ಬರಮಾಡಿಕೊಂಡರೆ ಇನ್ನೂ ಕೆಲವು ಕಡೆ ನಿರಾಸೆ ಮೂಡಿಸಿತ್ತು. ಪ್ರತಿ ವರ್ಷ ನಗರದ ಉಣಕಲ್ಲ ಕೆರೆ ಉದ್ಯಾನವನ, ಸಂಜೀವಿನಿ ಗಾರ್ಡನ್‌, ನೃಪತುಂಗ ಬೆಟ್ಟ, ಇಂದಿರಾ ಗಾಜಿನ ಮನೆ ಉದ್ಯಾನವನ ಸಂಪೂರ್ಣ ಜನರಿಂದ ತುಂಬಿ ತುಳುಕುತ್ತಿತ್ತು. ಆದರೆ ಜಿಲ್ಲಾಡಳಿತ ಆದೇಶ ಹಿನ್ನೆಲೆಯಲ್ಲಿ ನಗರದ ಎಲ್ಲ ಉದ್ಯಾನವನಗಳಿಗೂ ನಿಷೇಧ ಹೇರಲಾಗಿತ್ತು. ಆದರೆ ನೃಪತುಂಗ ಬೆಟ್ಟದ ಉದ್ಯಾನವನದಲ್ಲಿ ಒಂದಿಷ್ಟು ಜನರು ಕಾಣುತ್ತಿದ್ದರು.

ಎಲ್ಲ ಉದ್ಯಾನವನಗಳು ಬಂದ್‌ ಇದ್ದು ನೃಪತುಂಗ ಬೆಟ್ಟದ ಉದ್ಯಾನವನ ಒಂದೇ ಶುರು ಇರುವುದರಿಂದ ಎಲ್ಲಿ ನೋಡಿದರಲ್ಲಿ ಜನ ಕಾಣುತ್ತಿದ್ದರು. ಸಮೀಪದ ಬೂದನಗುಡ್ಡ ಬಸವೇಶ್ವರ ದೇವಸ್ಥಾನ, ಸಿದ್ಧಾರೂಢಮಠ ಸೇರಿದಂತೆ ಇನ್ನಿತರೆಡೆ ಜನರಿರುವುದು ಕಂಡು ಬಂತು.

ಇದನ್ನೂ ಓದಿ:ಉತ್ತರ ಕರ್ನಾಟಕದ ಅಭಿವೃದ್ಧಿ ಪರ್ವ ಆರಂಭ: ಸಚಿವ ಶೆಟ್ಟರ್

ಭೋಜನದ ಸವಿ: ಮಕರ ಸಂಕ್ರಮಣ ನಿಮಿತ್ತ ನಗರದ ನೃಪತುಂಗ ಬೆಟ್ಟದ ಉದ್ಯಾನವನದಲ್ಲಿ ಆಗಮಿಸಿದ ಜನರು ತರೇಹವಾರಿ ಅಡುಗೆ ಸಿದ್ಧಪಡಿಸಿ ಅದರ ಸವಿ ಸವಿಯುವ ಮೂಲಕ ಹಬ್ಬದ ಸಂಭ್ರಮ ಅನುಭವಿಸಿದರು. ಜೋಳದ ರೊಟ್ಟಿ, ಸಜ್ಜಿ ರೊಟ್ಟಿ, ಚಪಾತಿ, ಎಣಗಾಯಿ ಪಲ್ಲೆ, ವಿವಿಧ ತರಹದ ಕಾಳು ಪಲ್ಲೆ, ಮಾದಲಿ, ಚಟ್ನಿ-ಮೊಸರು, ಪಲಾವ, ಅನ್ನ ಸಾಂಬಾರ, ಮೊಸರನ್ನ ಸೇರಿದಂತೆ ಬಗೆಬಗೆಯ ಊಟ ಸವಿಯುತ್ತಿರುವುದು ಕಂಡು ಬಂತು. ನಂತರ ಪರಸ್ಪರ ಕುಸುರೆಳ್ಳು ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಮಣದ ಸಂಭ್ರಮ ಆಚರಿಸಿದರು.

ಟಾಪ್ ನ್ಯೂಸ್

Viral: ಸೆ**ಕ್ಸ್ ಗಾಗಿ 65ರ ಮುದಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

18-festival

Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!

Why KKR Dropped IPL Champion Captain Iyer?: CEO Answers

IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

16-kadaba

Kadaba: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತ; ಯುವಕ ಸಾವು

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಸೆ**ಕ್ಸ್ ಗಾಗಿ 65ರ ಮುದಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

18-festival

Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!

Why KKR Dropped IPL Champion Captain Iyer?: CEO Answers

IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

17-katapady

Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Viral: ಸೆ**ಕ್ಸ್ ಗಾಗಿ 65ರ ಮುದಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

Viral: ಸೆ**ಕ್ಸ್ ಗಾಗಿ 65ರ ಮುದುಕನನ್ನು ವಿವಾಹವಾದ್ರಾ ಈ ನಟಿ? ನೆಟ್ಟಿಗರಿಂದ ಭಾರೀ ಟ್ರೋಲ್

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

18-festival

Deepawali: ಬಾಂಬಿನ ಸದ್ದು ಮತ್ತು ಅಪ್ಪನ ಗುದ್ದು!

Why KKR Dropped IPL Champion Captain Iyer?: CEO Answers

IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

17-katapady

Katapady: ಹಟ್ಟಿಗೊಬ್ಬರ ಖರೀದಿ ಹೆಸರಲ್ಲಿ ಮೋಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.