ಮಹಿಳಾ ಸಂಘಕ್ಕೆ ಒಂದು ಲಕ್ಷ ಬಡ್ಡಿ ರಹಿತ ಸಾಲ
Team Udayavani, Sep 16, 2022, 3:59 PM IST
ಸೇಡಂ: ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ, ಸ್ವಾವಲಂಬಿ ಜೀವನ ನಡೆಸಬೇಕು ಎನ್ನುವ ಕಾರಣಕ್ಕಾಗಿ ಮಹಿಳೆಯರ ಸ್ವ-ಸಹಾಯ ಸಂಘಗಳಿಗೆ ತಲಾ ಒಂದು ಲಕ್ಷ ರೂ.ಗಳನ್ನು ಬಡ್ಡಿ ರಹಿತವಾಗಿ ಸಾಲ ನೀಡಲಾಗುತ್ತಿದೆ ಎಂದು ಪಿಕೆಪಿಎಸ್ ಅಧ್ಯಕ್ಷೆ ಸಂತೋಷಿರಾಣಿ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು.
ಪಟ್ಟಣದ ನೀಲಗಂಗಮ್ಮ ಸಜ್ಜನಶೆಟ್ಟಿ ಕಲ್ಯಾಣ ಮಂಟಪದಲ್ಲಿ ಡಿಸಿಸಿ ಬ್ಯಾಂಕ್ ಸಹಯೋಗದಲ್ಲಿ ಪಿಕೆಪಿಎಸ್ ವತಿಯಿಂದ ಮಹಿಳೆಯರ ಸ್ವ-ಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲದ ಚೆಕ್‌ಗಳನ್ನು ವಿತರಿಸಿ ಅವರು ಮಾತನಾಡಿದರು. ಅನೇಕ ಮಹಿಳೆಯರು ಸ್ವ-ಸಹಾಯ ಸಂಘಗಳನ್ನು ಮಾಡಿಕೊಂಡು ವಿವಿಧ ರೀತಿಯ ಚಟುವಟಿಕೆ ಮಾಡುತ್ತಿದ್ದಾರೆ. ಪಿಕೆಪಿಎಸ್‌ನಿಂದ ಇದೀಗ 50 ಮಹಿಳಾ ಸ್ವ-ಸಹಾಯ ಸಂಘಗಳಿಗೆ ತಲಾ ಒಂದು ಲಕ್ಷ ರೂ.ಗಳ್ನನು ಬಡ್ಡಿ ರಹಿತವಾಗಿ ಸಾಲ ನೀಡಿದ್ದೇವೆ ಎಂದರು.
ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೂವು, ಹಣ್ಣು, ತರಕಾರಿ ಬೆಳೆಯಲು ಮುಂದಾದರೆ ಸಾಲ ನೀಡಲಾಗುವುದು ಎಂದು ಹೇಳಿದರು. ಪಿಕೆಪಿಎಸ್ ಉಪಾಧ್ಯಕ್ಷೆ ಭಾಗ್ಯಲಕ್ಷ್ಮೀ ನಾಯಿಕೋಡಿ, ಬಿಜೆಪಿ ಮಹಿಳಾ ಮೋರ್ಚಾ ತಾಲೂಕಾಧ್ಯಕ್ಷೆ ಮಂಜುಳಾ ಯಕ್ಮಾಯಿ, ವಿಜಯಲಕ್ಷ್ಮೀ ವಿಶ್ವಕರ್ಮ, ಶೀತಲ್ ಪತಂಗೆ, ಶ್ವೇತಾ ಐನಾಪೂರ, ಜಯಶ್ರೀ ಬೋಳದ, ಮಹಾನಂದಾ ಸಾಹು, ವಿಜಯಲಕ್ಷ್ಮೀ ಕೋಬ್ರಿ, ಲಲಿತಾ ಕೋಕಟ್, ಮಹಾದೇವಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.