2.22 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
Team Udayavani, Mar 31, 2022, 1:01 PM IST
ವಾಡಿ: ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಸಂಚರಿಸಿ ಅಪಾರ ಪ್ರಮಾಣದ ಅಕ್ರಮ ಗಾಂಜಾ ಸಾಗಿಸುತ್ತಿದ್ದ ವಾಹನವೊಂದರ ಮೇಲೆ ಪೊಲೀಸರು ಬುಧವಾರ ಬೆಳಗ್ಗೆಯೇ ದಾಳಿ ನಡೆಸಿದ್ದು, 2.22 ಲಕ್ಷ ರೂ. ಮೌಲ್ಯದ ಅಕ್ರಮ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮ ಗಾಂಜಾ ಸಾಗಾಣಿಕೆ ಖಚಿತ ಮಾಹಿತಿ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಶಹಾಬಾದ ಡಿವೈಎಸ್‌ಪಿ ಉಮೇಶ ಚಿಕ್ಕಮಠ, ಎಸ್‌ಪಿ ಇಶಾ ಪಂತ್ ಹಾಗೂ ಹೆಚ್ಚುವರಿ ಎಸ್‌ಪಿ ಪ್ರಸನ್ನಕುಮಾರ ದೇಸಾಯಿ ಮಾರ್ಗದರ್ಶನದಲ್ಲಿ ಸಿಪಿಐ ಪ್ರಕಾಶ ಯಾತನೂರ, ಪಿಎಸ್‌ಐ ಮಹಾಂತೇಶ ಜಿ. ಪಾಟೀಲ ಹಾಗೂ ಸಿಬ್ಬಂದಿಗಳಾದ ಮಹೆಬೂಬ್ ಶೇಖ, ಲಕ್ಷ್ಮಣ, ದತ್ತಾತ್ರೇಯ, ಬಸವರಾಜ, ಮಧುಕರ, ಗಂಗಪ್ಪ ತಂಡ ಪ್ರಕರಣ ಬೇಧಿಸಿದೆ.
ಅಕ್ರಮ ಗಾಂಜಾ ಸಾಗಾಣಿಕೆಯಲ್ಲಿ ತೊಡಗಿದ್ದ ತೆಲಂಗಾಣ ಮೂಲದ ಮಾನಸಿಂಗ್ ಜಯಂತರಾಮ ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.