ಕ್ಷಯರೋಗಿಗಳ ಸೇವೆಗೆ ಎಸಿಸಿ ಸಹಕಾರ: ಡಾ| ರೆಡ್ಡಿ

Team Udayavani, Feb 7, 2022, 10:40 AM IST

5ACC

ಚಿತ್ತಾಪುರ: ಕ್ಷಯರೋಗ ನಿವಾರಿಸಲು ರೋಗಿಗಳಿಗೆ ಪೌಷ್ಟಿಕ ಪೌಡರ್‌ ನೀಡುತ್ತಿರುವ ಎಸಿಸಿ ಸಿಮೆಂಟ್‌ ಕಂಪನಿ ಸೇವೆ ಶ್ಲಾಘನೀಯ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ| ವಿವೇಕಾನಂದ ರೆಡ್ಡಿ ಹೇಳಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ, ತಾಲೂಕು ಆರೋಗ್ಯ ಕಚೇರಿ, ಕಲಬುರಗಿಯ ಸಕ್ಷಮ್‌ ಪರ್ವ ಟಾಟಾ ಇನ್ಸಿಟ್ಯೂಟ್‌ ಆಫ್‌ ಸೋಷಿಯಲ್‌ ಸೈನ್ಸ್‌ , ಎಸಿಸಿ ಸಿಮೆಂಟ್‌ ಕಂಪನಿ ಸಹಯೋಗದಲ್ಲಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಪೌಡರ್‌ ವಿತರಿಸುವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕ್ಷಯರೋಗಿಳ ಆರೋಗ್ಯ ಸೇವೆಗೆ ಸಹಕಾರ ನೀಡುತ್ತಿರುವ ವಾಡಿ ಎಸಿಸಿ ಸಿಮೆಂಟ್‌ ಕಂಪನಿ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಎಸಿಸಿ ಸಿಮೆಂಟ್‌ ಕಂಪನಿ ಹಿರಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್ವರರಾವ್‌ ಮಾತನಾಡಿ, ಕಂಪನಿ ವತಿಯಿಂದ ನೀಡುತ್ತಿರುವ ಪೌಷ್ಟಿಕ ಪೌಡರ್‌ ರೋಗನಿರೋಧಕ ಶಕ್ತಿ ಹೆಚ್ಚಿಸಲು ಪೂರಕವಾಗಿದೆ ಎಂದರು.

ಆರೋಗ್ಯಾಧಿಕಾರಿ ಡಾ| ಅಮರದೀಪ ಪವಾರ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಧಾನ ವ್ಯವಸ್ಥಾಪಕ ಪೆದ್ದಣ್ಣ ಬಿದಾಳ್‌, ಡಾ| ಶಫಿ ಬಂಡಾ, ಮೈರಾಡ್‌ ಪ್ರಾಜೆಕ್ಟ್ ವ್ಯವಸ್ಥಾಪಕ ಲಕ್ಷ್ಮಣ ರೆಡ್ಡಿ, ಮಜಿದ್‌ ಪಟೇಲ್‌, ಮಂಜುನಾಥ ಕಂಬಾಳಿಮಠ, ಉದಯಕುಮಾರ ಬಾಗೋಡಿ, ಜಗದೀಶ ರಾಠೊಡ, ಜಿತೇಂದ್ರ, ಸೈಯ್ಯದ ಮುನಾವಾರ್‌ ಪಾಲ್ಗೊಂಡಿದ್ದರು. ರಜನಿ ಟಿಳ್ಳೆ ಸ್ವಾಗತಿಸಿದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.