ಬಸ್‌ ಪಾಸ್‌ ವಿಸ್ತರಿಸಲು ಎಐಡಿಎಸ್‌ಒ ಒತ್ತಾಯ

Team Udayavani, Jul 10, 2022, 5:39 PM IST

17protest

ಶಹಾಬಾದ: ಪದವಿ, ಇಂಜಿನಿಯರಿಂಗ್‌, ಡಿಪ್ಲೊಮಾ, ಐಟಿಐ, ಮೆಡಿಕಲ್‌ ಹಾಗೂ ಇನ್ನಿತರ ವಿದ್ಯಾರ್ಥಿಗಳ ಬಸ್‌ ಪಾಸ್‌ ಅವಧಿ ಯನ್ನು ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುವ ವರೆಗೂ ವಿಸ್ತರಿಸಬೇಕೆಂದು ಆಗ್ರಹಿಸಿ ಎಐಡಿಎಸ್‌ಒ ವತಿಯಿಂದ ನಗರದ ಸಾರಿಗೆ ನಿಯಂತ್ರಕರ ಮುಖಾಂತರ ಮುಖ್ಯ ಸಂಚಾರ ವ್ಯವಸ್ಥಾಪಕರು ಕೆಕೆಆರ್‌ಟಿಸಿ, ಕಲಬುರಗಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಎರಡನೇ ಮತ್ತು ಮೂರನೇ ವರ್ಷದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಪಾಸ್‌ನ್ನು ಸೆಪ್ಟೆಂಬರ್‌ 2021ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್‌ನಲ್ಲಿ ಆರಂಭವಾದವು. ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ 2021ರಲ್ಲಿ ಪಾಸ್‌ ನೀಡಲಾಗಿತ್ತು. ವಿದ್ಯಾರ್ಥಿ ಬಸ್‌ ಪಾಸ್‌ಗೆ ಅವರ ಶೈಕ್ಷಣಿಕ ವರ್ಷದ ಕೊನೆಯವರೆಗೂ ಮಾನ್ಯತೆ ಇರುತ್ತದೆ. ಆದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಏಕಾಏಕಿ ಜೂನ್‌ ತಿಂಗಳಿಗೆ ಪಾಸ್‌ ನವೀಕರಣ ಮಾಡಿಸಬೇಕು ಎಂದು ತಿಳಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಲಾಯಿತು.

ಎಐಡಿಎಸ್‌ಒ ಜಿಲ್ಲಾ ಸಮಿತಿ ಸದಸ್ಯರಾದ ವೆಂಕಟೇಶ ದೇವದುರ್ಗ, ನಗರ ಅಧ್ಯಕ್ಷ ಕಿರಣಕುಮಾರ ಮಾನೆ, ಉಪಾಧ್ಯಕ್ಷ ದೇವರಾಜ ಹೊನಗುಂಟಾ, ಕಾರ್ಯದರ್ಶಿ ಅಜಯ್‌, ವಿದ್ಯಾರ್ಥಿಗಳಾದ ಶ್ರೀಧರ್‌, ಕೃಷ್ಣ, ಭರತ ಇದ್ದರು.

ಟಾಪ್ ನ್ಯೂಸ್

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.