ಚೀನಾ ವಿರುದ್ಧ ಕರವೇ ಪ್ರತಿಭಟನೆ
Team Udayavani, Jun 27, 2020, 10:38 AM IST
ಆಳಂದ: ಚೀನಾ ಉತ್ಪನ್ನ ನಿಷೇಧಿಸುವಂತೆ ನಿಂಬರಗಾ ಕರವೇ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡು ಉಪ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು
ಆಳಂದ: ಚೀನಾ ಉತ್ಪನ್ನ ನಿಷೇಧಿಸುವಂತೆ ಹಾಗೂ ಭಾರತೀಯ ಸೈನಿಕರ ಮೇಲೆ ನಡೆದ ದಾಳಿ ಖಂಡಿಸಿ ನಿಂಬರಗಾ ನಾಡ ತಹಸೀಲ್ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬುಧವಾರ ಕರವೇ ನಿಂಬರಗಾ ವಲಯ ಅಧ್ಯಕ್ಷ ಬಸವರಾಜ ಯಳಸಂಗಿ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಂಡ ಕಾರ್ಯಕರ್ತರು, ಚೀನಾ ಸೈನಿಕರು ಭಾರತೀಯ ಸೈನಿಕರ ಮೇಲೆ ದಾಳಿ ನಡೆಸಿದ್ದು ಖಂಡನೀಯವಾಗಿದೆ. ಈ ಕುರಿತು ಕೇಂದ್ರ ಸರ್ಕಾರ ಸಮರ್ಪಕ ಪತ್ಯುತ್ತರ ನೀಡಬೇಕು ಎಂದು ಆಗ್ರಹಿಸಿದರು. ನಾಡ ತಹಶೀಲ್ದಾರ್ ಆರ್. ಮಹೇಶ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಹಾದೇವ ಮಿಟಕಾರ, ಸಚಿನಕುಮಾರ ಶೀಲವಂತರ, ಕ್ಷೇಮಲಿಂಗ ಕಂಬಾರ, ಅಂಬರೀಷ ತೆಗ್ಗಳ್ಳಿ, ಅನಿಲ ನಾಗೂರ, ಸೋನಬಾ ಪಾಚಂಗೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.