ರಿಂಗ್‌ರೋಡ್‌ ಕಾಮಗಾರಿಗೆ ಮನವಿ

Team Udayavani, Apr 24, 2022, 10:48 AM IST

3appeal

ಆಳಂದ: ಬಹುದಿನಗಳ ಬೇಡಿಕೆ ಯಾಗಿರುವ ಆಳಂದ ಪಟ್ಟಣಕ್ಕೆ ವರ್ಥುಲ ರಸ್ತೆ (ರಿಂಗ್‌ರೋಡ್‌) ಕಾಮಗಾರಿ ಸೇರಿದಂತೆ ಇನ್ನಿತರ ಬೇಡಿಕೆಗಳ ಕಾಮಗಾರಿಗೆ ಮಂಜೂರಾತಿ ನೀಡಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದರು.

ಕಲಬುರಗಿಯಲ್ಲಿ ಆಗಮಿಸಿದ್ದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಶಾಸಕರು, ಆಳಂದ ಪಟ್ಟಣವು ಕರ್ನಾಟಕ ಮಹಾರಾಷ್ಟ್ರ,ಆಂಧ್ರಪ್ರದೇಶಕ್ಕೆ ಸಂಪರ್ಕ ಒದಗಿಸುವ ಪ್ರಮುಖ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ ಪಟ್ಟಣದ ಹೊರವಲಯಕ್ಕೆ ವರ್ಥುಲ ರಸ್ತೆ ನಿರ್ಮಾಣ ಕಾಮಗಾರಿ ಬಹುದಿನಗಳ ಬೇಡಿಕೆಯಾಗಿದ್ದು, ಇದು ಸುಮಾರು 25ಕಿ.ಮೀ ವರ್ಥುಲ ರಸ್ತೆ ಆಗಲಿದೆ. ಇದರ ನಿರ್ಮಾಣ ಕಾಮಗಾರಿಗೆ ಮಂಜೂರಾತಿ ನೀಡಬೇಕು ಎಂದು ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಶಾಶ್ವತ ಮತ್ತು ಸಮರ್ಪಕವಾಗಿ ಎಲ್ಲ ಬಡಾವಣೆಗಳಿಗೆ ಕುಡಿಯುವ ನೀರು ಒದಗಿಸಲು ಹೊಸ ಪೈಪಲೈನ್‌ ಕಾಮಗಾರಿಗೆ 118 ಕೋಟಿ ರೂ. ಅಗತ್ಯವಾಗಿದೆ. ಅಲ್ಲದೆ 100 ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಕೈಗೊಳ್ಳಲು ಆದೇಶಿಸುವಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಮುಖ್ಯ ಮಂತ್ರಿಗಳು ಸ್ಪಂದಿಸುವ ಕುರಿತು ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.