![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 1, 2022, 1:19 PM IST
ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ )ಬಣದ ತಾಲೂಕು ಘಟಕದ ಅಧ್ಯಕ್ಷ ವಿಶ್ವರಾಜ ಫಿರೋಜಾಬಾದ ನೇತೃತ್ವದಲ್ಲಿ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ ಮಾಡಲಾಯಿತು.
ಗೌರವ ಅಧ್ಯಕ್ಷ-ಲಾಲ್ ಅಹ್ಮದ, ಉಪಾಧ್ಯಕ್ಷ-ಅಶೋಕ ದೇವಕರ, ಕಾರ್ಯಧ್ಯಕ್ಷ- ನಾಗೇಂದ್ರ ಜಡಿ, ಪ್ರಧಾನ ಕಾರ್ಯದರ್ಶಿ-ಲಿಂಗರಾಜ ಕಮರವಾಡಿ, ಸಂಘಟನಾ ಸಂಚಾಲಕ-ತಿರುಪತಿ ಮೀರಾಲಕರ್, ಸಂಚಾಲಕ-ಅನಿಲ ದೊಡ್ಡಮನಿ, ಸಂಘಟನಾ ಕಾರ್ಯದರ್ಶಿ-ದೇವರಾಜ ಮಾಲಗತ್ತಿ, ಸಾಮಾಜಿಕ ಜಾಲತಾಣ ತಾಲೂಕು ಅಧ್ಯಕ್ಷ-ರಾಜು ಶೆಟ್ಟಿ ರಾವೂರ ಅವರನ್ನು ನೇಮಕ ಮಾಡಲಾಯಿತು.
ಶಶಿಕುಮಾರ ತೊನಸನಹಳ್ಳಿ, ಸೈಯದ್ ಸಮದ ಇಂಗಳಗಿ, ಸಿದ್ಧಪ್ಪ ಅಲ್ಲೂರ ಮಾಲಗತ್ತಿ , ಭಿಮಾಶಂಕರ ಮಾಲಗತ್ತಿ, ಬಸವರಾಜ ರಾವೂರ, ಮರೆಪ್ಪ ಮಾಲಗತ್ತಿ, ಮುಕುಂದ ರಾವೂರ ಹಾಗೂ ಕರವೇ ಸದಸ್ಯರು ಇದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.