ದೇಶದ ಬೆಳವಣಿಗೆಗೆ ಕಲೆ ಸಂಸ್ಕೃತಿ, ಸಾಹಿತ್ಯ ಅಗತ್ಯ: ಕೃಷ್ಣಯ್ಯ ಮಡಿಕಟ್ಟು
Team Udayavani, Feb 8, 2022, 12:22 PM IST
ಕಲಬುರಗಿ: ದೇಶದ ಬೆಳವಣಿಗೆ ಆರ್ಥಿಕತೆ ಎಷ್ಟು ಮುಖ್ಯವೋ ಕಲೆ ಸಂಸ್ಕೃತಿ ಮತ್ತು ಸಾಹಿತ್ಯವು ಅಷ್ಟೆ ಮುಖ್ಯ ಎಂದು ನಿವೃತ್ತ ಎಂಜಿನಿಯರ್ ಕೃಷ್ಣಯ್ಯ ಮಡಿಕಟ್ಟು ನುಡಿದರು.
ಸಂಜಯಗಾಂಧಿ ನಗರದ ಶಿವಲಿಂಗೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಹಮ್ಮಿಕೊಂಡ ವೀರಸೋಮೇಶ್ವರ ಸಾಹಿತ್ಯ, ಸಾಂಸ್ಕೃತಿಕ ಸಂಘದ ವತಿಯಿಂದ ಸಂಗೀತ ವೈಭವ ಹಾಗೂ ವೀರಸೋಮೇಶ್ವರ ಸಂಪದ ಪ್ರಶಿಸ್ತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಸಾಂಸ್ಕೃತಿಕ ಕ್ಷೇತ್ರವು ಬೆಳೆದರೆ ಮಾತ್ರ ಸಮಾಜ ಸಮತೋಲನವಾಗಿರುತ್ತದೆ. ಇಲ್ಲದಿದ್ದರೇ ಸಮಾಜದ ಬೆಳವಣಿಗೆಯಲ್ಲಿ ಯಾವುದೇ ಬದಲಾವಣೆ ಗೋಚರಿಸುವುದಿಲ್ಲ ಎಂದು ಹೇಳಿದರು.
ಸೋಮಶೇಖರ ಬೆಳಮಗಿ, ವಿಶ್ವರಾಧ್ಯ ಹಿರೇಮಠ, ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಬಾಬುರಾವ್ ಕೋಬಾಳ, ಸಂಸ್ಥೆಯ ಅಧ್ಯಕ್ಷರಾದ ಸಿದ್ರಾಮಪ್ಪಾ ಅಲಗೂಡಕರ್, ಶರಣಪ್ಪ ಕಣ್ಣಿ ಇದ್ದರು.
ಬಸವರಾಜ ಶಿಲವಂತ ಅಂಬಲಗಿ, ನೀಲಕಂಠ ಪಾಟೀಲ ಬೆಳಮಗಿ, ಜಗನ್ನಾಥ ಚೆಂಗಟಿ, ರಾಚಯ್ಯ ಸ್ವಾಮಿ ರಟಕಲ್, ಸೈದಪ್ಪಾ ಚೌಡಾಪುರ, ಚೇತನ ಬೀದಿಮನಿ, ಶಿವಕುಮರ ಪಾಟೀಲ ಬೇಡಜುರ್ಗಿ, ಕವಿರಾಜ ಪಾಟೀಲ, ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಾಬುರಾವ ಕೋಬಾಳ ಸ್ವಾಗತಿಸಿದರು. ಚೇತನ ಬಿ. ಕೋಬಾಳ ನಿರೂಪಿಸಿದರು. ಆಲಗೂಡಕರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.