ಸಾಲ ಪಡೆಯಲು ಜನಜಂಗುಳಿ

Team Udayavani, Nov 30, 2021, 11:22 AM IST

8bankloan

ಚಿಂಚೋಳಿ: ಡಿಸಿಸಿ ಬ್ಯಾಂಕ್‌ನಿಂದ ಸಹಕಾರ ಸಂಘಗಳ ಮೂಲಕ ರೈತರಿಗೆ ನೀಡಿದ ಶೂನ್ಯ ಬಡ್ಡಿ ಸಾಲ ಚೆಕ್‌ ನೀಡಿದ್ದರಿಂದ ರೈತರು ತಮ್ಮ ಸಾಲದ ಹಣವನ್ನು ಪಡೆದುಕೊಳ್ಳಲು ಡಿಸಿಸಿ ಬ್ಯಾಂಕ್‌ನಲ್ಲಿ ನೂಕು ನುಗ್ಗಲು ಕಂಡು ಬಂತು. ತಾಲೂಕಿನ ಕೆಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ನಿಂದ 2020-21ನೇ ಸಾಲಿನಲ್ಲಿ ಹೊಸ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆಯನ್ನು ಪ್ರಸಕ್ತ ಸಾಲಿನಲ್ಲಿ ನೀಡಲಾಗಿದೆ.

ಅನೇಕ ಗ್ರಾಮಗಳಿಂದ ಆಗಮಿಸಿದ ರೈತರು ತಮ್ಮ ಪಾಸ್‌ಬುಕ್‌ಗಳೊಂದಿಗೆ ಡಿಸಿಸಿ ಬ್ಯಾಂಕ್‌ಗೆ ಆಗಮಿಸಿದ್ದರು. ಬ್ಯಾಂಕ್‌ನಲ್ಲಿ ಸ್ಥಳದ ಅಭಾವ ಇರುವುದರಿಂದ ಜನ ಜಂಗುಳಿ ರೈತರು ತಮ್ಮ ಸಾಲದ ಹಣವನ್ನು ವಿತ್‌ಡ್ರಾ ಓಚರಗಳನ್ನು ಅಲ್ಲಲ್ಲಿ ಕುಳಿತುಕೊಂಡು ಬರೆಯುತ್ತಿದ್ದರು. ಕೆಲವರು ನೆಲದಲ್ಲಿಯೇ ಕುಳಿತುಕೊಂಡು ಬರೆದು ಕೊಡುತ್ತಿದ್ದರು. ಆದರೆ ಬ್ಯಾಂಕ್‌ನಲ್ಲಿ ಹಣದ ಲಭ್ಯತೆ ಇಲ್ಲದ ಕಾರಣ ರೈತರಿಗೆ ಟೋಕನ್‌ ಬರೆದುಕೊಡುತ್ತಿದ್ದರು. ದೂರದ ಗ್ರಾಮಗಳಿಂದ ಆಗಮಿಸಿದ ರೈತರು ನಿರಾಶೆಯಿಂದ ಮನೆಗೆ ಮರಳಿದರು.

ಬ್ಯಾಂಕ್‌ನಿಂದ ಸಾಲದ ಹಣವನ್ನು ಪಡೆದುಕೊಳ್ಳುವುದಕ್ಕಾಗಿ ಡಿಸಿಸಿ ಬ್ಯಾಂಕ್‌ಗೆ ಬೈಕ್‌, ಆಟೋ, ಜೀಪುಗಳಲ್ಲಿ ರೈತರು ಆಗಮಿಸಿದ್ದರಿಂದ ಬ್ಯಾಂಕ್‌ ದಾರಿಯಲ್ಲಿ ವಾಹನಗಳ ನಿಲುಗಡೆ ಕಂಡುಬಂತು.

ಟಾಪ್ ನ್ಯೂಸ್

Priyank-Kharghe

ಗ್ರಾಮ ಪಂಚಾಯಿತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು: ಸಚಿವ ಪ್ರಿಯಾಂಕ್‌

Ashok-haranahalli

Conference: ಜ.18, 19ರಂದು ರಾಜ್ಯಮಟ್ಟದ ಬ್ರಾಹ್ಮಣ ಮಹಾ ಸಮ್ಮೇಳನ

1-udu

Udupi; ಮಕರ ಸಂಕ್ರಾಂತಿ ಸಂಭ್ರಮ: ಕೃಷ್ಣ ಗೀತಾನುಗ್ರಹ ಮಂಟಪ ಉದ್ಘಾಟನೆ

1-BINIL

Ukraine-Russia war: ರಷ್ಯಾ ಸೇನೆಯಲ್ಲಿದ್ದ ಕೇರಳದ ವ್ಯಕ್ತಿ ಸಾ*ವು

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Priyank-Kharghe

ಗ್ರಾಮ ಪಂಚಾಯಿತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು: ಸಚಿವ ಪ್ರಿಯಾಂಕ್‌

Ashok-haranahalli

Conference: ಜ.18, 19ರಂದು ರಾಜ್ಯಮಟ್ಟದ ಬ್ರಾಹ್ಮಣ ಮಹಾ ಸಮ್ಮೇಳನ

Mahakumbaha1

Mahakumbh Mela 2025: 144 ವರ್ಷಗಳಿಗೆ ಒಮ್ಮೆ ನಡೆಯುವ ಆಧ್ಯಾತ್ಮಿಕ ವಿಸ್ಮಯ ಮಹಾ ಕುಂಭಮೇಳ

1-udu

Udupi; ಮಕರ ಸಂಕ್ರಾಂತಿ ಸಂಭ್ರಮ: ಕೃಷ್ಣ ಗೀತಾನುಗ್ರಹ ಮಂಟಪ ಉದ್ಘಾಟನೆ

1-palak

ಅಲಸಂಡೆ ಆಯಿತು, ಈಗ ಬಾಹ್ಯಾಕಾಶದಲ್ಲಿ ಚಿಗುರಿದ ಅಮಿಟಿ ವಿವಿಯ ಪಾಲಾಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.