ಸೇಡಂ ಪೊಲೀಸ್‌ ಠಾಣೆಯಲ್ಲಿ ಶಾಂತಿಸಭೆ

Team Udayavani, Feb 15, 2022, 1:17 PM IST

13seedam

ಸೇಡಂ: ನ್ಯಾಯಾಲಯದ ಆದೇಶವನ್ನು ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಗೌರವಿಸಬೇಕು ಎಂದು ಸಿಪಿಐ ಆನಂದರಾವ ಹೇಳಿದರು.

ಹಿಜಾಬ್‌ ಕುರಿತ ಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಕರೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಭಾರತದಲ್ಲಿ ಸರ್ವ ಧರ್ಮ ಸಮನ್ವಯತೆ ಕಾಪಾಡಿಕೊಂಡು ಬರಲಾಗಿದೆ. ಈಗ ಹಿಜಾಬ್‌ ವಿವಾದದಿಂದ ಯಾವುದೇ ಧಕ್ಕೆಯಾಗಬಾರದು ಮತ್ತು ಕಾನೂನನ್ನು ಪ್ರತಿಯೊಬ್ಬರೂ ಪಾಲಿಸುವಂತಾಗಬೇಕು. ನ್ಯಾಯಾಲಯದ ಆದೇಶ ಪ್ರತಿಯೊಬ್ಬರೂ ತಲೆಬಾಗಬೇಕು ಎಂದು ಹೇಳಿದರು.

ಪಿಎಸ್‌ಐ ಸೋಮಲಿಂಗ ಒಡೆಯರ್‌ ಮಾತನಾಡಿ, ಕಾನೂನಿಗೆ ಧಕ್ಕೆ ಬಂದರೆ ಯಾರೂ ಸಹ ಸುಮ್ಮನಿರಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಕಾನೂನು ಪಾಲನೆ ಪ್ರತಿಯೊಬ್ಬರ ಹೊಣೆಯಾಗಿದ್ದು, ನ್ಯಾಯಾಲಯದ ಆದೇಶ ಮೀರಿದವರು ಶಿಕ್ಷೆ ಎದುರಿಸಬೇಕಾಗುತ್ತಿದೆ ಎಂದು ಎಚ್ಚರಿಸಿದರು.

ಕೋಲಿ ಸಮಾಜದ ಮುಖಂಡ ಆಶೋಕ ದಂಡೋತಿ, ಟಿಪ್ಪು ಸುಲ್ತಾನ್‌ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಶೇಖ್‌ ಆದಮ್‌ ಮಾತನಾಡಿದರು. ಮೌನೇಶ ಆಡಕಿ, ಮೈನೋದ್ದಿನ್‌ ಕಾಳಗಿ, ದಿಲಶಾದ ನಿರ್ನಾವಿ ಇತರರು ಈ ವೇಳೆ ಹಾಜರಿದ್ದರು.

ಟಾಪ್ ನ್ಯೂಸ್

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.