ಚಿಕನ್ ಫಾಕ್ಸ್ ಸಂತ್ರಸ್ತರಿಗೆ ಸಾಂತ್ವಾನ
Team Udayavani, Feb 9, 2022, 12:07 PM IST
ಚಿತ್ತಾಪುರ: ತಾಲೂಕಿನ ನಾಲವಾರ ಗ್ರಾಮದಲ್ಲಿ ಚಿಕನ್ ಫಾಕ್ಸ್ ರೋಗಕ್ಕೆ ಬಲಿಯಾದ ಇಬ್ಬರು ಬಾಲಕರ ಕುಟುಂಬಕ್ಕೆ ಜಿಪಂ ಮಾಜಿ ಸದಸ್ಯ, ಬಿಜೆಪಿ ಮುಖಂಡ ಅರವಿಂದ ಚವ್ಹಾಣ ಬಿಜೆಪಿ ಕಚೇರಿಯಲ್ಲಿ ವೈಯಕ್ತಿಕವಾಗಿ 20 ಸಾವಿರ ರೂ. ನೀಡಿ ಸಾಂತ್ವನ ಹೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕನ್ ಫಾಕ್ಸ್ ರೋಗ ಏಳೆಂಟು ಜನರಲ್ಲಿ ಕಾಣಿಸಿ ಕೊಂಡಿದೆ ಎಂದು ತಿಳಿದುಬಂದಿದೆ. ಆದ್ದರಿಂದ ನುರಿತ ವೈದ್ಯರು ನಾಲವಾರ ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಬೇಕು. ಶಾಸಕ ಪ್ರಿಯಾಂಕ್ ಖರ್ಗೆ ಸಂತ್ರಸ್ತ ಕುಟುಂಬದವರನ್ನು ಭೇಟಿಯಾಗಿ ಸೂಕ್ತ ಪರಿಹಾರ ದೊರಕಿಸಲು ಯತ್ನಿಸಬೇಕು ಎಂದು ಒತ್ತಾಯಿಸಿದರು.
ಅಂಬಿಗರ ಚೌಡಯ್ಯ ನಿಗಮದ ನಿರ್ದೇಶಕ ಶರಣಪ್ಪ ನಾಟೀಕಾರ, ಪುರಸಭೆ ವಿಪಕ್ಷ ನಾಯಕ ನಾಗರಾಜ ಭಂಕಲಗಿ, ಪ್ರಭು ಗಂಗಾಣಿ, ರಮೇಶ ಬೊಮ್ಮನಳ್ಳಿ, ಬಿಜೆಪಿ ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ವಾಡಿ ನಗರಾಧ್ಯಕ್ಷ ಶಿವರಾಮ ಪವಾರ, ರವೀಂದ್ರ ಸಜ್ಜನಶೆಟ್ಟಿ, ಸುರೇಶ ಬೆನಕನಳ್ಳಿ, ಮಹೇಶ ಬಟಗೇರಿ, ಸಾಬಣ್ಣ ಜಾಲಗಾರ, ಅಂಬು ಹೋಳಿಕಟ್ಟಿ, ಅಂಬಾದಾಸ ಚವ್ಹಾಣ, ಶಶಿ ಭಂಡಾರಿ, ತಿಪ್ಪಣ್ಣ ಇವಣಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.