Chincholi: ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ರೈತ ಆತ್ಮಹತ್ಯೆ


Team Udayavani, Sep 27, 2024, 11:35 AM IST

5-chincholi

ಚಿಂಚೋಳಿ: ತಾಲೂಕಿನ ಪೋತಂಗಲ‌ ಗ್ರಾಮದಲ್ಲಿ ರೈತನೋರ್ವರು ಸಾಲದ ಭಾದೆ ತಾಳದೆ ಮತ್ತು ಹೊಲದಲ್ಲಿ ಬೆಳೆದ ಮುಂಗಾರು ಬೆಳೆ ಹಾನಿಯಿಂದ ‌ಮನನೊಂದು ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.26ರ ಗುರುವಾರ ಸಂಜೆ ನಡೆದಿದೆ.

ಪೊತಂಗಲ ಗ್ರಾಮದ ಪಾಂಡಪ್ಪ ತಿಪ್ಪಣ್ಣ(45) ಮೃತಪಟ್ಟ ರೈತ.

ಪ್ರಸ್ತುತ ಸಾಲಿನಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹೆಸರು, ಉದ್ದುಗಳನ್ನು ಪಾಂಡಪ್ಪ ತಿಪ್ಪಣ್ಣ ತನ್ನ ‌ಹೊಲದಲ್ಲಿ ಬೆಳೆದಿದ್ದ. ಆದರೆ ಅತಿಯಾಗಿ ಸುರಿದ ಮಳೆಯಿಂದಾಗಿ ಬೆಳೆಗಳು ಹಾನಿಯಾಗಿದ್ದವು.‌

ಅಲ್ಲದೇ ನಿಡಗುಂದಾ ಗ್ರಾಮ ಪಿಕೆಜಿಬಿ ಬ್ಯಾಂಕ್ ನಿಂದ 1 ಲಕ್ಷ ರೂ. ಬೆಳೆ ಸಾಲವನ್ನು ಪಡೆದುಕೊಂಡಿದ್ದನು. ಆದ್ದರಿಂದ ಆ ಬ್ಯಾಂಕ್‌ ನಿಂದ ರೈತನಿಗೆ ನೋಟಿಸ್‌ ಕೂಡಾ ನೀಡಲಾಗಿತ್ತು. ಅಲ್ಲಿನ ಖಾಸಗಿ ಸಾಲದ ಹೊರೆ ಬಾಧೆ ತಾಳದೇ‌ ಬೆಳಗಿನ ಜಾವ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದನು. ಕೂಡಲೇ ಆತನನ್ನು ಸಮೀಪದ ನಿಡಗುಂದಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡಿ ಹೆಚ್ಚಿನ ‌ಚಿಕಿತ್ಸೆಗಾಗಿ ಸೇಡಮ ಆಸ್ಪತ್ರೆಯಲ್ಲಿ ಸೇರಿಸಲಾಯಿತು. ‌ಇನ್ನು‌ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಜಿಲ್ಲೆಯ ಜೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸೇರಿಸಲಾಗಿತ್ತು. ಆದರೆ ಗುರುವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.

ಪತ್ನಿ ‌ಶಾಮಮ್ಮ ಕೊರಮನ‌ ನೀಡಿದ ದೂರಿನ ಮೇರೆಗೆ ಸುಲೇಪೇಟ‌ ಪೋಲಿಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿಕೊಳ್ಳಲಾಗಿದೆ.

ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು, ‌ಒಬ್ಬಳು ಹೆಣ್ಣು ‌ಮಗಳನ್ನು ಅಗಲಿದ್ದಾರೆ ಎಂದು ಗ್ರಾಮದ ಮುಖಂಡರಾದ ವಿಶ್ವನಾಥ ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Chittapur: 120 ಮನೆಗಳಿಗೆ ನುಗ್ಗಿದ ಮಳೆ ನೀರು; ಅಪಾರ ಹಾನಿ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Kalaburagi: ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ: ಆರು ಆರೋಪಿಗಳ ಬಂಧನ

Chakravarthy Sulibele

ರಾಜ್ಯದಲ್ಲಿ ಮುಸ್ಲಿಂ ಸರ್ಕಾರವಿದೆ! ಕಾಂಗ್ರೆಸ್‌ನವರು ಸಂಘದ ಟ್ರೈನಿಂಗ್ ತಗೊಳ್ಳಿ: ಸೂಲಿಬೆಲೆ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.