Chincholi: ನೇಣು ಬಿಗಿದು ತಾಯಿ-ಮಗಳು ಆತ್ಮಹತ್ಯೆ
Team Udayavani, Feb 14, 2024, 8:47 AM IST
ಚಿಂಚೋಳಿ: ತಾಯಿ ಹಾಗೂ ಮಗಳು ನೇಣು ಹಾಕಿಕೊಂಡು ಸಾವನಪ್ಪಿದ ಘಟನೆ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಯಿ ಶಿವಲೀಲಾ ಆನಂದ(24) ಹಾಗೂ ಮಗಳು ವರ್ಷಿತಾ(2) ಮೃತಪಟ್ಟವರು.
ಮರಪಳ್ಳಿ ಗ್ರಾಮದಲ್ಲಿ ಫೆ. 13ರ ಮಂಗಳವಾರ ಸಂಜೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯ ತಾಯಿ ಮೊದಲು ಮಗಳಿಗೆ ನೇಣು ಹಾಕಿ ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತಪಟ್ಟ ತಾಯಿ ಮತ್ತು ಮಗಳ ಶವ ಚಿಂಚೋಳಿ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಚಿಂಚೋಳಿ ಪೊಲೀಸ್ ಠಾಣಾ ಪೊಲೀಸರು ಸ್ಥಲಕ್ಕೆ ಭೇಟಿ ನೀಡಿ ಗಂಡ ಆನಂದ ಎಂಬವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.