Chincholi: ಡೀಸೆಲ್ ಮೈಮೇಲೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ
Team Udayavani, Aug 17, 2024, 10:10 AM IST
ಚಿಂಚೋಳಿ: ತನ್ನ ಮೈಮೇಲೆ ಡೀಸೆಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಆ.16ರ ಶುಕ್ರವಾರ ಸಂಜೆ ತಾಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂಚೋಳಿ ಎಂಬಲ್ಲಿನ ಮನ್ನಾಎಕ್ಕೆಳ್ಳಿ ರಾಜ್ಯ ಹೆದ್ದಾರಿಯ ಫತ್ತೆಪುರ ಗ್ರಾಮದ ಕ್ರಾಸ್ ನಲ್ಲಿ ನಡೆದಿದೆ ಎಂದು ಪಿ.ಎಸ್.ಐ.ಗಂಗಮ್ಮ ತಿಳಿಸಿದ್ದಾರೆ.
ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ರೇಕುಳಗಿ ಗ್ರಾಮದ ಮಹೇಶ್ ಮಾರುತಿ ನಾಗನಕೇರಾ(27) ಮೃತಪಟ್ಟ ವ್ಯಕ್ತಿ ಎಂದು ಗೊತ್ತಾಗಿದೆ.
ಮಹೇಶ್ ಮಾರುತಿ ಹೆಂಡತಿಯ ತವರು ಮನೆಯಲ್ಲಿ ಹೆಂಡತಿ ಮಕ್ಕಳೊಂದಿಗೆ ವಾಸವಾಗಿರುತ್ತಿದ್ದು. ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಈ ಹಿಂದೊಮ್ಮೆ ಆತ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ. ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಚಿಂಚೋಳಿ ಪೋಲಿಸ್ ಠಾಣೆಯ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ಮೃತಪಟ್ಟ ಮಹೇಶ್ ಪತ್ನಿ ಮತ್ತು ಇಬ್ಬರು ಸಣ್ಣ ಹೆಣ್ಣುಮಕ್ಕಳನ್ನು ಅಗಲಿದ್ದಾರೆ.
ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Cold Weather: ಕೊನೆಗೂ ಚಳಿ ಶುರು ಆಯ್ತು ಗುರು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.