ಚೌಕ್ ಠಾಣೆ ಕಾರ್ಯಾಚರಣೆ: 13 ಬೈಕ್ ಜಪ್ತಿ
Team Udayavani, Mar 16, 2022, 1:11 PM IST
ಕಲಬುರಗಿ: ವಿವಿಧೆಡೆ ಮೋಟಾರು ಸೈಕಲ್‌ಗಳನ್ನು ಕಳ್ಳತನ ಮಾಡುತ್ತಿರುವ ಪ್ರಕರಣಗಳನ್ನು ಬೇಧಿಸಿರುವ ಚೌಕ್ ಪೊಲೀಸ್ ಠಾಣೆ ಪೊಲೀಸರು ಕಳ್ಳರನ್ನು ಬಂಧಿಸಿ, 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ತಾಜಸುಲ್ತಾನಪುರ ರಸ್ತೆಯ ಮೇಲೆ ನಂಬರ್ ಪ್ಲೇಟ್ ಇಲ್ಲದ ಮೋಟಾರ್ ಸೈಕಲ್ ಮೇಲೆ ವ್ಯಕ್ತಿಯೊಬ್ಬ ಸಂಶಯಾಸ್ಪದವಾಗಿ ತಿರುಗಾಡುತ್ತಿರುವಾಗ ಪೊಲೀಸರು ವಿಚಾರಿಸಿದರು. ಈ ವೇಳೆ ಭೂಪಾಲ ತೆಗನೂರ ಗ್ರಾಮದ ಭೀಮಾಶಂಕರ ಜೀವಣಗಿ ಮತ್ತು ಆಳಂದ ಚೆಕ್ ಪೋಸ್ಟ್ ಹತ್ತಿರದ ಅವನ ಗೆಳೆಯರನ್ನು ಹಿಡಿದು ವಿಚಾರಿಸಿದಾಗ ಸುಮಾರು ನಾಲ್ಕು ಲಕ್ಷ ರೂ. ಬೆಲೆ ಬಾಳುವ ಒಟ್ಟು 13 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಆಯುಕ್ತ ಡಾ| ವೈ.ಎಸ್. ರವಿಕುಮಾರ, ಉಪ ಪೊಲೀಸ್ ಆಯುಕ್ತ ಶ್ರೀನಿವಾಸಲು, ಉಪ ಪೊಲೀಸ್ ಆಯುಕ್ತ ಶ್ರೀಕಾಂತ ಕಟ್ಟಿಮನಿ ಸಹಾಯಕ ಪೊಲೀಸ್ ಆಯುಕ್ತ ದೀಪನ್ ಮಾರ್ಗದರ್ಶನದಲ್ಲಿ ಚೌಕ್ ಠಾಣೆಯ ಇನ್ಸಪೆಕ್ಟರ್ ರಾಜಶೇಖರ ಹಳಗೋಧಿ ನೇತೃತ್ವದಲ್ಲಿ ದಾಳಿ ನಡೆದು ಪ್ರಕರಣ ಬೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.