ಎಂಇಎಸ್ ಪುಂಡಾಟಿಕೆಗೆ ಖಂಡನೆ
Team Udayavani, Dec 18, 2021, 11:01 AM IST
ಕಾಳಗಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಎಂಇಎಸ್, ಶಿವಸೇನೆಯವರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಘಟನೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ. ನಾರಾಯಣಗೌಡ ಬಣ) ತಾಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಕರವೇ ತಾಲೂಕಾಧ್ಯಕ್ಷ ಜಾವೀದಮಿಯ್ಯ ಅಫಖಾನ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಘೋಷಣೆ ಕೂಗುವುದರ ಮೂಲಕ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಬೆಳಗಾವಿ ಜಿಲ್ಲೆಯಲ್ಲಿನ ಎಂಇಎಸ್, ಶಿವಸೇನಾ ಸಂಘಟನೆಗಳನ್ನು ಸಂಪೂರ್ಣ ನಿಷೇಸಬೇಕು. ಕರ್ನಾಟಕದ ಯಾವುದೇ ಭಾಗದಲ್ಲಿಯೂ ಎಂಇಎಸ್ ಹಾಗೂ ಶಿವಸೇನಾ ಸಂಘಟನೆ ಧ್ವಜ ಹಾರದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ನಾಗನಾಥ ತರಗೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕರವೇ ತಾಲೂಕಾಧ್ಯಕ್ಷ ಜಾವೀದಮಿಯ್ಯ ಅಫಖಾನ್, ಬಾಬು ನಾಟಿಕಾರ, ಶಿವಾನಂದ ಕದಂ, ಕಾಳು ಬೆಳಗುಂಪಿ, ಸಾಬಣ್ಣ ಚಿಮ್ಮನಚೊಡ, ಲಿಂಗನಬಸವ ಸೇಡಂ, ಮಲ್ಲಿಕಾರ್ಜುನ ಮಂಗಲಗಿ, ಮಂಜುನಾಥ ಹೆಬ್ಟಾಳ, ಸಂಜುಕುಮಾರ ಮೊಘ, ಮೀರಸಾಬ ಮಡಕಿ, ಗುಂಡೆರಾಯ ಸಾತಖೇಡ್, ಮರಮೇಶ್ವರ ನಾಟೀಕರ್, ಅಜೀಜ ಬಳಗಾರ, ಕಾಶಿನಾಥ ತೆಲಗ್ಪಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.